ಬಿಳಿ ಬಣ್ಣದ ಸೀರೆಯಲ್ಲಿ ಫ್ಯಾನ್ಸ್ ಗಮನ ಸೆಳೆದ ನಟಿ ಮೇಘಾ ಶೆಟ್ಟಿ
ಜೊತೆ ಜೊತೆಯಲಿ ಸೀರಿಯಲ್ ಮೂಲಕ ಫೇಮಸ್ ಆಗಿದ್ದ ಮೇಘಾ
ಕ್ಯೂಟ್ ನಟಿ ಫೋಟೋಗೆ ಫ್ಯಾನ್ಸ್ ಏನೆಲ್ಲ ಕಾಮೆಂಟ್ ಮಾಡಿದ್ದಾರೆ?
ಹೆಣ್ಣಿಗೆ ಸೀರೆ ಯಾಕೆ ಅಂದ. ಆ ಅಂದ ಚಂದ ಅವಳ ಒಳಗೆ ಅಡಗಿರೋದ್ರಿಂದ ಎಂಬ ಹಾಡು ಎಲ್ಲರಿಗೂ ಗೊತ್ತೇ ಇದೆ. ಹೆಣ್ಣು ಮಕ್ಕಳು ಸೀರೆಯಲ್ಲಿ ಎಷ್ಟು ಅಂದವಾಗಿ ಕಾಣುತ್ತಾರೆ. ಸೀರೆಯನ್ನು ಉಟ್ಟುಕೊಂಡು ಮುಖದಲ್ಲೂ ಒಂದು ಚಂದದ ಮುಗುಳ್ನಗೆ ಇದ್ದರೆ ಸಾಕು ಅದರ ಕಳೆಯೇ ಬೇರೆ. ಹೀಗೆ ಸೀರಿಯಲ್ ಲೋಕದಿಂದ ಸಿನಿಮಾ ಲೋಕಕ್ಕೆ ಕಾಲಿಟ್ಟಿರುವ ನಟಿ ಮೇಘಾ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
View this post on Instagram
ಜೊತೆ ಜೊತೆಯಲಿ ಸೀರಿಯಲ್ನಲ್ಲಿ ಅನು ಸಿರಿಮನೆ ಎಂದೇ ಖ್ಯಾತಿ ಪಡೆದಿರುವ ಮೇಘಾ ಶೆಟ್ಟಿ ಬಿಳಿ ಬಣ್ಣದ ಸೀರೆಯಲ್ಲಿ ಅಪ್ಸರೆಯಂತೆ ಕಾಣಿಸಿಕೊಂಡಿದ್ದಾರೆ. ಇನ್ನು ಇನ್ಸ್ಟಾಗ್ರಾಮ್ನಲ್ಲಿ ಸಾಕಷ್ಟು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ನಟಿ ಮೇಘಾ ಶೆಟ್ಟಿ. ಸ್ಟೈಲಿಶ್ ಆಗಿ ಸೀರೆಯನ್ನು ತೊಟ್ಟು ಹಾಟ್ ಬ್ಯೂಟಿಯಂತೆ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.
ಇನ್ನೂ, ಈ ಫೋಟೋ ನೋಡಿದ ನೆಟ್ಟಿಗರು ಮೇಘಾ ಶೆಟ್ಟಿ ಅಂದವನ್ನು ಹಾಡಿ ಹೊಗಳಿದ್ದಾರೆ. ಬೆಣ್ಣೆ ಹುಡುಗಿಗೆ ಹಾಲು ಚೆಲ್ಲಿದ ಹಾಗೇ ಈ ನಮ್ಮ ಸುರ ಸುಂದರಿ, ಸೋ ಬ್ಯೂಟಿಫುಲ್, ನಮ್ಮ ಬೆಳದಿಂಗಳ ಚೆಲುವೆ ಅಂತಾ ಭಿನ್ನ ವಿಭಿನ್ನವಾಗಿ ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕ ಹಾಡಿ ಹೊಗಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ