2024ನೇ ಸಾಲಿನ ಆಸ್ಕರ್ ವಿನ್ನರ್ ಚಿತ್ರಗಳು ಯಾವ್ಯಾವುದು?
ಆಸ್ಕರ್ ವಿಜೇತ ಅತ್ಯುತ್ತಮ ನಟ, ನಟಿ ಈ ಬಾರಿ ಯಾರಿಗೆ..?
ಆಸ್ಕರ್ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ
ಸಿನಿಮಾ ಕ್ಷೇತ್ರದ ಪ್ರತಿಷ್ಠಿತ ಅಕಾಡೆಮಿ ಆಸ್ಕರ್ ಪ್ರಶಸ್ತಿಗಳ ಘೋಷಣೆಯಾಗಿದೆ. ಹಾಲಿವುಡ್ನ ಡಾಲ್ಬಿ ಥಿಯೇಟರ್ನಲ್ಲಿ 96ನೇ ಆಸ್ಕರ್ ಪ್ರಶಸ್ತಿಗಳ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಜಿಮ್ಮಿ ಕಿಮ್ಮೆಲ್ ಆಸ್ಕರ್ ಪ್ರಶಸ್ತಿಗಳನ್ನು ಆಯೋಜಿಸಿದರು. ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟ ಮತ್ತು ನಟಿ ಸೇರಿದಂತೆ 20ಕ್ಕೂ ಹೆಚ್ಚು ವಿಭಾಗಗಳಿಗೆ ಆಸ್ಕರ್ ಪ್ರಶಸ್ತಿಗಳನ್ನು ನೀಡಲಾಯಿತು.
ಯಾರಿಗೆ ಒಲಿಯಿತು ಆಸ್ಕರ್..?
ಅತ್ಯುತ್ತಮ ಚಿತ್ರ
ಅತ್ಯುತ್ತಮ ನಟ, ನಟಿ ಯಾರು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ