ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ 2024ರ ಟಿ20 ವಿಶ್ವಕಪ್
ಜೂನ್ನಲ್ಲಿ ವೆಸ್ಟ್ ಇಂಡೀಸ್, ಅಮೆರಿಕದಲ್ಲಿ ನಡೆಯಲಿರೋ ಮೆಗಾ ಟೂರ್ನಿ
ವಿರಾಟ್, ರೋಹಿತ್ ಇಬ್ಬರಲ್ಲಿ ಯಾರು ಬೆಸ್ಟ್? ಯಾರು ಸಖತ್ ಗ್ರೇಟ್?
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ 2024ರ ಟಿ20 ವಿಶ್ವಕಪ್ ನಡೆಯಲಿದೆ. ಜೂನ್ ತಿಂಗಳಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರೋ ಟಿ20 ವಿಶ್ವಕಪ್ ಗೆಲ್ಲಲು ಎಲ್ಲಾ ದೇಶಗಳು ಭರ್ಜರಿ ತಯಾರಿ ನಡೆಸಿಕೊಂಡಿವೆ. ಅದರಲ್ಲೂ ಕಳೆದೊಂದು ವರ್ಷದಿಂದ ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನೇ ಆಡದ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೀಮ್ ಇಂಡಿಯಾಗೆ ಕಮ್ಬ್ಯಾಕ್ ಮಾಡಿದ್ದು, ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಇಬ್ಬರಲ್ಲಿ ಯಾರು ಗ್ರೇಟ್? ಅನ್ನೋ ಚರ್ಚೆ ಶುರುವಾಗಿದೆ.
ಕೊಹ್ಲಿ ಟಿ20 ಅಂಕಿ ಅಂಶ
ಇತ್ತೀಚೆಗೆ ಟೀಮ್ ಇಂಡಿಯಾದ ಟಿ20 ವಿಶ್ವಕಪ್ ತಂಡಕ್ಕೆ ವಿರಾಟ್ ಕೊಹ್ಲಿ ಆಯ್ಕೆಯಾಗೋದು ಡೌಟ್ ಅನ್ನೋ ಮಾತುಗಳು ಕೇಳಿ ಬಂದಿವೆ. ಆದ್ರೂ ಇವರನ್ನು ತಂಡದಿಂದ ಕೈಬಿಡುವುದು ಅಷ್ಟು ಸುಲಭದ ನಿರ್ಧಾರವಲ್ಲ. ಕಾರಣ ಭಾರತ ಮಾತ್ರವಲ್ಲ ವಿಶ್ವದದಲ್ಲೇ ವಿರಾಟ್ ಶ್ರೇಷ್ಠ ಕ್ರಿಕೆಟರ್. ಅದರಲ್ಲೂ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲೇ ಅತೀ ಹೆಚ್ಚು ರನ್ ಗಳಿಸಿದ ಕ್ರಿಕೆಟರ್ ಕೊಹ್ಲಿ. ತಾನು ಆಡಿದ 117 ಟಿ20 ಪಂದ್ಯಗಳಲ್ಲಿ 4037 ರನ್ ಗಳಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಟಿ20ಯಲ್ಲಿ 4,000ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಏಕೈಕ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ರೋಹಿತ್ ಶರ್ಮಾ ಅಂಕಿ ಅಂಶ
ಭಾರತದ ಕ್ಯಾಪ್ಟನ್ ರೋಹಿತ್ ಶರ್ಮಾ. ತಾನು ಇದುವರೆಗೆ ಆಡಿರೋ 151 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 3974 ರನ್ ಗಳಿಸಿದ್ದಾರೆ. ಅಂದರೆ ಕ್ಯಾಪ್ಟನ್ ರೋಹಿತ್ ಕೊಹ್ಲಿಗಿಂತಲೂ ಕಡಿಮೆ ಸ್ಕೋರ್ ಮಾಡಿದ್ದಾರೆ. ವಿರಾಟ್ (138.15) ಮತ್ತು ರೋಹಿತ್ (139.97) ಸ್ಟ್ರೈಕ್ ರೇಟ್ ಹೊಂದಿದ್ದಾರೆ.
ಇನ್ನು, ಕೊಹ್ಲಿ, ರೋಹಿತ್ ಇಬ್ಬರು ತಮ್ಮ ಆಟಕ್ಕೆ ನ್ಯಾಯ ಒದಗಿಸುತ್ತಾರೆ. ಈ ಇಬ್ಬರೂ ಆಟಗಾರರು ತಂಡದಲ್ಲಿದ್ದರೆ ಎದುರಾಳಿ ತಂಡಕ್ಕೆ ಸೋಲು ಗ್ಯಾರಂಟಿ. ಭವಿಷ್ಯದ ದೃಷ್ಟಿಯಿಂದ ಯುವ ಆಟಗಾರರಿಗೆ ಆದ್ಯತೆ ನೀಡಬೇಕು ಹಾಗೆಂದ ಮಾತ್ರ ಈ ಇಬ್ಬರು ಹಿರಿಯರನ್ನು ಕಡೆಗಣಿಸಲಾಗದು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ