ಚುನಾವಣಾ ಆಯೋಗದಿಂದ ಎಲೆಕ್ಟೋರಲ್ ಬಾಂಡ್ ಬಿಡುಗಡೆ
SBIನಿಂದ ಪಡೆದ ಡೇಟಾವನ್ನು ಹಂಚಿಕೊಂಡ ಚುನಾವಣಾ ಆಯೋಗ
ಅತಿ ಹೆಚ್ಚು ದೇಣಿಗೆ ನೀಡಿದ ದಾನಿಗಳು ಯಾರು ಗೊತ್ತಾ? ಇಲ್ಲಿದೆ ಮಾಹಿತಿ
ಲೋಕಸಭಾ ಚುನಾವಣೆಗೆ ದಿನಗಳ ಹತ್ತಿರ ಬರುತ್ತಿವೆ. ಈಗಾಗಲೇ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ಲಿಸ್ಟ್ ಅನ್ನು ಬಿಡುಗಡೆ ಮಾಡಿದೆ. ಇತ್ತ ಚುನಾವಣಾ ಆಯೋಗವು ಸಹ ಎಲೆಕ್ಟೋರಲ್ ಬಾಂಡ್ ಅನ್ನು ಬಿಡುಗಡೆಗೊಳಿಸಿದೆ.
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಚುನಾವಣಾ ಆಯೋಗವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪಡೆದ ಚುನಾವಣಾ ಬಾಂಡ್ಗಳ ಡೇಟಾವನ್ನು ಸಾರ್ವಜನಿಕಗೊಳಿಸಿದೆ. ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದ ದಾನಿಗಳ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಅತಿ ಹೆಚ್ಚು ದೇಣಿಗೆ ನೀಡಿದ ಟಾಪ್ 10 ದಾನಿಗಳ ಪಟ್ಟಿ ಇಲ್ಲಿದೆ:
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ