ಇದು 2ನೇ ಸೀಸನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿ!
ಆರ್ಸಿಬಿ, ಡೆಲ್ಲಿ ಕ್ಯಾಪಿಟಲ್ಸ್ ಮಧ್ಯೆ ರಣರೋಚಕ ಫೈನಲ್ ಪಂದ್ಯ
ಈ ಬಾರಿ ಕಪ್ ಗೆಲ್ಲುತ್ತಾ? ರಾಯಲ್ ಚಾಲೆಂಜರ್ಸ್ ಬೆಂಗಳೂರು
ಇಂದು 2ನೇ ಸೀಸನ್ನ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿ ಫೈನಲ್ ಪಂದ್ಯ ನಡೆಯುತ್ತಿದೆ. ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರೋ ಈ ಹೈವೋಲ್ಟೇಜ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿ ಆಗುತ್ತಿವೆ.
ಇನ್ನು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಸ್ಮೃತಿ ಮಂದಾನ ನೇತೃತ್ವದ ಆರ್ಸಿಬಿ ಬೌಲಿಂಗ್ ಮಾಡಲಿದೆ. ಐಪಿಎಲ್ ಕಪ್ ಗೆದ್ದು ಮಹಿಳಾ ಆರ್ಸಿಬಿ ಟೀಮ್ ಅಭಿಮಾನಿಗಳ ಕೊರಗು ನೀಗಿಸುತ್ತಾ ಎಂದು ಕಾದು ನೋಡಬೇಕಿದೆ.
ಎರಡು ತಂಡಗಳ ಪ್ಲೇಯಿಂಗ್ ಎಲೆವೆನ್ ಹೀಗಿವೆ..!
ಡೆಲ್ಲಿ ಕ್ಯಾಪಿಟಲ್ಸ್:
ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಎಲಿಸ್ ಕ್ಯಾಪ್ಸೆ, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ, ಶಿಖಾ ಪಾಂಡೆ, ಮಿನ್ನು ಮಣಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು:
ಸ್ಮೃತಿ ಮಂದಾನ (ನಾಯಕಿ), ಸೋಫಿ ಮೊಲಿನೆಕ್ಸ್, ಎಲಿಸ್ ಪೆರ್ರಿ, ಸೋಫಿ ಡಿವೈನ್, ರಿಚಾ ಘೋಷ್ (ವಿಕೆಟ್ ಕೀಪರ್), ಜಾರ್ಜಿಯಾ ವೇರ್ಹ್ಯಾಮ್, ದಿಶಾ ಕಾಸ್ಟ್, ಶ್ರೇಯಾಂಕಾ ಪಾಟೀಲ್, ಆಶಾ ಶೋಭನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಸಿಂಗ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ