ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟಿ
ಮೂರು ದಿನಗಳ ಹಿಂದೆ ನಟೆದ ಘಟನೆ ನಿಜವೆಂದ ನಟಿಯ ಸಹೋದರಿ
ತಲೆಗೆ ಗಂಭೀರ ಗಾಯವಾಗಿದ್ದು ವೆಂಟಿಲೇಟರ್ ಸಹಾಯದಲ್ಲಿದ್ದಾರೆಂದ ಸಹೋದರಿ
ತಮಿಳು ಮತ್ತು ಮಲಯಾಳಂ ನಟಿ ಅರುಂಧತಿ ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಸಹೋದರಿ ಆರತಿ ನಾಯರ್ ತಿಳಿಸಿದ್ದಾರೆ. ತಿರುವನಂತಪುರದ ಅನಂತಪುರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಹಾಯದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.
ಮಾರ್ಚ್ 14ರಂದು ನಟಿ ಅರುಂಧತಿ ಕೋವಲಂ ಬೈಪಾಸ್ ಬಳಿ ಅಪಘಾತಕ್ಕೀಡಾದರು. ಅಪಘಾತದಲ್ಲಿ ನಟಿಯ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ಇಂದು ಅರುಂಧತಿ ಸಹೋದರಿ ಆರತಿ ನಾಯರ್ ನಟಿಯ ಅಪಘಾತಕ್ಕೆ ಮಾಹಿತಿ ಬಿಟ್ಟಿದ್ದಾರೆ.
‘‘ಮೂರು ದಿನಗಳ ಹಿಂದೆ ಸಹೋದರಿ ಅರುಂಧತಿ ನಾಐರ್ ಅಪಘಾತಕ್ಕೀಡಾಗಿರೋದು ನಿಜ. ಆಕೆ ತೀವ್ರವಾಗಿ ಗಾಯಗೊಂಡಿದ್ದು, ವೆಂಟಿಲೇಟರ್ನಲ್ಲಿ ಹೋರಾಡುತ್ತಿದ್ದಾರೆ’’ ಎಂದು ಆರತಿ ನಾಯರ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ