ಎಸ್‌ಎಸ್‌ಎಲ್‌ಸಿ ಪೂರಕ ಫಲಿತಾಂಶ ನಾಳೆ 11 ಗಂಟೆಗೆ ಪ್ರಕಟ
ಅಧಿಕೃತ ವೆಬ್ಸೈಟ್ನ ಲಿಂಕ್ನಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಲಭ್ಯ
ಜೂನ್ 12 ರಿಂದ 19ರ ವರೆಗೂ ನಡೆದಿದ್ದ SSLC ಪೂರಕ ಪರೀಕ್ಷೆ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆಸಿತ್ತು. ಸದ್ಯ ಇದರ ಫಲಿತಾಂಶವನ್ನು ನಾಳೆ ಬೆಳಗ್ಗೆ 11 ಗಂಟೆಗೆ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ.
ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಜೂನ್ 12 ರಿಂದ 19ರ ವರೆಗೆ ರಾಜ್ಯಾದ್ಯಂತ ನಡೆಸಲಾಗಿತ್ತು. ಈ ವೇಳೆ ಹಾಜರಾಗಿ ಪರೀಕ್ಷೆಯನ್ನು ಬರೆದಂತ ವಿದ್ಯಾರ್ಥಿಗಳು ನಾಳೆ ಬೆಳಗ್ಗೆ 11 ಗಂಟೆ ನಂತರ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಇನ್ನು ಪರೀಕ್ಷೆ ಬರೆದಂತಹ ವಿದ್ಯಾರ್ಥಿಗಳು https://karresults.nic.in ಈ ಲಿಂಕ್ ಅನ್ನು ಕ್ಲಿಕ್ ಮಾಡುವುದರ ಮೂಲಕ ತಮ್ಮ ರಿಸಲ್ಟ್ ಅನ್ನು ವೀಕ್ಷಣೆ ಮಾಡಬಹುದು.
2023 ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಒಟ್ಟು 8,35,100 ವಿದ್ಯಾರ್ಥಿಗಳ ಪರೀಕ್ಷೆಯನ್ನು ಬರೆದಿದ್ದರು. ಇದರಲ್ಲಿ 3,59,510 ಬಾಲಕಿಯರು ಉತ್ತೀರ್ಣರಾದರೆ, 3,41,109 ಬಾಲಕರು ಪಾಸ್ ಆಗಿದ್ದರು. ಒಟ್ಟು 7,00,600 ವಿದ್ಯಾರ್ಥಿಗಳು ಈ ವರ್ಷದ ಮುಖ್ಯ ಪರೀಕ್ಷೆಯಲ್ಲಿ ಪಾಸ್ ಆಗಿ ಶೇಕಡಾ 83.89 ರಷ್ಟು ಫಲಿತಾಂಶ ಎಸ್‌ಎಸ್‌ಎಲ್‌ಸಿ ಬೋರ್ಡ್ನಲ್ಲಿ ದಾಖಲಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ