ಏ. 20ರೊಳಗೆ ನೋಂದಣಿ ಮಾಡದಿದ್ರೆ ಮುಂದೆ ಆಗೋದೇ ಬೇರೆ
ನೋಂದಣಿಯಾಗದೇ ಕಾರ್ಯ ನಿರ್ವಹಿಸುತ್ತಿದ್ದರೆ ಎಚ್ಚರ ಎಚ್ಚರ
ಕಾನೂನು ಕ್ರಮಕ್ಕೆ ಮುಂದಾಗಿದೆ ಬೆಂಗಳೂರು ಜಿಲ್ಲಾಡಳಿತ
ಬೆಂಗಳೂರು ದಕ್ಷಿಣ (ಕೆಂಗೇರಿ) ತಾಲೂಕು ವ್ಯಾಪ್ತಿಯಲ್ಲಿ ನೋಂದಣಿಯಾಗದೆ ಕಾರ್ಯನಿರ್ವಹಿಸುತ್ತಿರುವ ಮದರಸ, ಚರ್ಚ್ಗಳಿಗೆ ಬಿಗ್ ಶಾಕ್ ಆಗಿದೆ. ದಾಖಲೆಗಳಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಮದರಸ, ಚರ್ಚ್, ಮಠ, ಎನ್ಜಿಓಗಳಿಗೂ ನೋಂದಣಿಗೆ ಗಡುವು ನೀಡಲಾಗಿದೆ.
ಇದನ್ನು ಓದಿ: ಬೆಂಗಳೂರಲ್ಲಿ ದಾರುಣ ಘಟನೆ; ಒಂದೇ ಕುಟುಂಬದ ಮೂವರು ನಿಗೂಢ ಸಾವು
ಒಂದು ವೇಳೆ ನೋಂದಣಿಯಾಗದೇ ಕಾರ್ಯನಿರ್ವಹಿಸುತ್ತಿರುವ ಮದರಸ, ಚರ್ಚ್ ಮಠ, ಎನ್ಜಿಓಗಳಿಗೂ ಬೀಗ ಬೀಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಮದರಸ ಹಾಗೂ ಚರ್ಚ್ಗಳಲ್ಲಿ ಮಕ್ಕಳನ್ನ ದಾಖಲಿಸಿ. ಪಾಲನ ಸಂಸ್ಥೆಗಳನ್ನ ಸರ್ಕಾರದ ನೋಂದಣಿ ಇಲ್ಲದೆ ನಡೆಸುತ್ತಿದ್ದರೆ, ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ 2015 ಕಲಂ 41ರ ಅನ್ವಯ ಕಡ್ಡಾಯವಾಗಿ ಏಪ್ರಿಲ್ 20ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ