ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್
ಹಾರ್ದಿಕ್, ರೋಹಿತ್ ಮಧ್ಯೆ ಎಲ್ಲವೂ ಸರಿ ಹೋಯ್ತಾ?
ರೋಹಿತ್ರನ್ನು ತಬ್ಬಿಕೊಳ್ಳಲು ಮುಂದಾದ ಹಾರ್ದಿಕ್
ನಾಳೆಯಿಂದಲೇ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಶುರುವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಧ್ಯೆ ಮೊದಲ ಐಪಿಎಲ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಭಾನುವಾರ ಮುಂಬೈ ಇಂಡಿಯನ್ಸ್, ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಲಿದೆ. ಈ ಮುನ್ನವೇ ಮುಂಬೈ ಇಂಡಿಯನ್ಸ್ ಫ್ಯಾನ್ಸ್ಗೆ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಗುಡ್ನ್ಯೂಸ್ ಕೊಟ್ಟಿದ್ದಾರೆ.
ಹೌದು, ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿಡಿಯೋ ಒಂದು ಶೇರ್ ಮಾಡಿದೆ. ಹೊಸ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಅಪ್ಪಿಕೊಳ್ಳುವ ವಿಡಿಯೋ ಇದಾಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ಕ್ಯಾಂಪ್ನಲ್ಲಿ ಆಲ್ ಈಸ್ ವೆಲ್ ಅನ್ನೋದನ್ನು ತೋರಿಸುತ್ತಿದೆ.
𝟰𝟱 🫂 𝟯𝟯#OneFamily #MumbaiIndians | @hardikpandya7 @ImRo45 pic.twitter.com/eyKSq7WwCV
— Mumbai Indians (@mipaltan) March 20, 2024
ಮಾಜಿ ಕ್ಯಾಪ್ಟನ್ ರೋಹಿತ್ ಶರ್ಮಾ ಕ್ಯಾಂಪ್ನಲ್ಲಿ ಎಲ್ಲರೊಂದಿಗೆ ಮಾತಾಡುತ್ತಿದ್ದರು. ಪ್ರಾಕ್ಟೀಸ್ ವೇಳೆ ಹಾರ್ದಿಕ್ ಪಾಂಡ್ಯ ರೋಹಿತ್ ಶರ್ಮಾ ಅವರತ್ತ ತೆರಳಿ ತಬ್ಬಿಕೊಂಡರು. ಇದೇ ಸಂದರ್ಭದಲ್ಲಿ ರೋಹಿತ್ ನಗುತ್ತಲೇ ಹಾರ್ದಿಕ್ಗೆ ಹಗ್ ಕೊಟ್ಟರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ