ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್
ಇಂದು ಸಿಎಸ್ಕೆ, ಆರ್ಸಿಬಿ ಮಧ್ಯೆ ಮೊದಲ ಐಪಿಎಲ್ ಪಂದ್ಯ..!
ಹೈವೋಲ್ಟೇಜ್ ಪಂದ್ಯವನ್ನು ಎಷ್ಟು ಕೋಟಿ ಜನ ನೋಡ್ತಿದಾರೆ ಗೊತ್ತಾ?
ಇಂದು ಚೆನ್ನೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬ್ಯಾಟಿಂಗ್ ಮಾಡುತ್ತಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬೌಲಿಂಗ್ ಮಾಡುತ್ತಿದೆ.
ಇನ್ನು, ಆರ್ಸಿಬಿ ಪರ ಓಪನರ್ಸ್ ಆಗಿ ಬಂದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇವರಿಗೆ ವಿರಾಟ್ ಕೊಹ್ಲಿ ಸಾಥ್ ನೀಡುತ್ತಿದ್ದಾರೆ. ಕೇವಲ 4 ಓವರ್ಗಳಿಗೆ ಆರ್ಸಿಬಿ ಯಾವುದೇ ವಿಕೆಟ್ ಇಲ್ಲದೆ 40 ರನ್ ಚಚ್ಚಿದೆ. ಈ ಪಂದ್ಯವನ್ನು ಬರೋಬ್ಬರಿ 10 ಕೋಟಿ ಮಂದಿ ವೀಕ್ಷಣೆ ಮಾಡುತ್ತಿದ್ದಾರೆ.
ಇದು ಐಪಿಎಲ್ ಇತಿಹಾಸದಲ್ಲೇ ಮೊದಲ ಪಂದ್ಯವನ್ನು ಅತೀ ಹೆಚ್ಚು ಜನ ವೀಕ್ಷಿಸಿದ ದಾಖಲೆ ಆಗಿದೆ. ಸಿಎಸ್ಕೆ, ಆರ್ಸಿಬಿ ಮಧ್ಯೆ ರೋಚಕ ಪಂದ್ಯ ನಡೆಯುತ್ತಿದ್ದು, ಮಿನಿಟ್ ಮಿನಿಟ್ಗೂ ವೀಕ್ಷಕರ ಸಂಖ್ಯೆ ಹೆಚ್ಚಾಗುತ್ತಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ