ಬೈಕ್ನಲ್ಲಿ ತೆರಳುತ್ತಿರುವ ದಂಪತಿಗಳಿಗೆ ಡಿಕ್ಕಿ ಹೊಡೆದ ಲಾರಿ
ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ
ಬೈಕಿನಲ್ಲಿ ರೈಲ್ವೆ ಸ್ಟೇಷನ್ ಗೆ ಹೋಗುವಾಗ ಸಂಭವಿಸಿದ ಭೀಕರ ಅಪಘಾತ
ಚಿಕ್ಕಮಗಳೂರು: ಲಾರಿ-ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಡೂರು ತಾಲೂಕಿನ ತಂಗಲಿ ಬಳಿ ಈ ಅಪಘಾತ ನಡೆದಿದೆ.
ಸುಮಾ (25) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಎಎಸ್ಪಿ ಗನ್ ಮ್ಯಾನ್ ಜಯಣ್ಣ ಎಂಬವರ ಸ್ಥಿತಿ ಗಂಭೀರವಾಗಿದೆ.
ಕಡೂರು ತಾಲೂಕಿನ ತಂಗಲಿ ಮೂಲದ ಜಯಣ್ಣ ದಾವಣಗೆರೆಯಲ್ಲಿ ಎಎಸ್ಪಿ ಗನ್ ಮ್ಯಾನ್ ಆಗಿದ್ದರು. ಪತ್ನಿ ಜೊತೆ ಬೈಕಿನಲ್ಲಿ ರೈಲ್ವೆ ಸ್ಟೇಷನ್ ಗೆ ಹೋಗುವಾಗ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಕಂಪ್ಲೇಂಟ್ ಕೊಟ್ಟ ಯುವತಿ ಮೇಲೆ ಸುಳ್ಳು ಚಾರ್ಜ್ಶೀಟ್.. ಕಾನ್ಸ್ಟೇಬಲ್ ಕಳ್ಳಾಟಕ್ಕೆ ಬೆಚ್ಚಿ ಬಿದ್ದ ಪೊಲೀಸ್!
ಡ್ಯೂಟಿಗೆ ಹೋಗಲು ಪತ್ನಿ ಜೊತೆ ದಾವಣಗೆರೆಗೆ ಹೊರಟಿದ್ದರು. ಒನ್ ವೇ ನಲ್ಲಿ ಬಂದ ಲಾರಿ ಚಾಲಕನಿಂದ ಅಪಘಾತ ನಡೆದಿದೆ.
ಪೇದೆ ಜಯಣ್ಣ ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ