ಇಂದು ಆರ್ಸಿಬಿ, ಪಂಜಾಬ್ ಕಿಂಗ್ಸ್ ಮಧ್ಯೆ ರೋಚಕ ಪಂದ್ಯ..!
ಪಂಜಾಬ್ ವಿರುದ್ಧ ಅಬ್ಬರಿಸಿದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ
ಎದುರಾಳಿ ಬೌಲರ್ಗಳ ಬೆಂಡೆತ್ತಿದ ಕೊಹ್ಲಿ ಆಟ ಹೇಗಿತ್ತು ಗೊತ್ತಾ?
ಇಂದು ಎಂ. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಹೈವೋಲ್ಟೇಜ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಬ್ಬರಿಸಿದ್ದಾರೆ.
ಆರ್ಸಿಬಿ ಪರ ಓಪನರ್ ಆಗಿ ಬಂದ ವಿರಾಟ್ ಕೊಹ್ಲಿ ಬರೋಬ್ಬರಿ 1 ಗಂಟೆಗೂ ಹೆಚ್ಚು ಕಾಲ ಕ್ರೀಸ್ನಲ್ಲೇ 16 ಓವರ್ಗಳವರೆಗೂ ಇದ್ದರು. ತಾನು ಆಡಿದ 49 ಬಾಲ್ಗಳಲ್ಲಿ 2 ಸಿಕ್ಸರ್, 11 ಫೋರ್ ಸಮೇತ ಕೊಹ್ಲಿ 77 ರನ್ ಚಚ್ಚಿದ್ರು. ಈ ಮೂಲಕ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಆರ್ಸಿಬಿಗೆ ಆಸರೆಯಾದರು.
ಇನ್ನು, ಹರ್ಷಲ್ ಬೌಲಿಂಗ್ನಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಸಿಡಿಸಿದ ಕೊಹ್ಲಿ ಸಿಕ್ಸ್ ಹೊಡೆಯಲು ಮುಂದಾದ್ರು. ಈ ಸಂದರ್ಭದಲ್ಲಿ ಕೊಹ್ಲಿಗೆ ಬಾಲ್ ಸರಿಯಾಗಿ ಕನೆಕ್ಟ್ ಆಗದೆ ಕ್ಯಾಚ್ ಹೋಗಿದೆ. ಪಂದ್ಯ ಗೆಲ್ಲಿಸುತ್ತಾರೆ ಎಂದು ಭಾವಿಸಿದ್ದ ಅಭಿಮಾನಿಗಳಿಗೆ ಔಟ್ ಆಗಿ ಕೊಹ್ಲಿ ನಿರಾಸೆ ಮೂಡಿಸಿದ್ರು.
ಇದನ್ನೂ ಓದಿ: VIDEO: ಏಕಾಏಕಿ ಮೈದಾನಕ್ಕೆ ನುಗ್ಗಿದ RCB ಅಭಿಮಾನಿ; ಕೊಹ್ಲಿ ಕಾಲು ಹಿಡಿದು ಹುಚ್ಚಾಟ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ