ಇಂದು ಸನ್ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್ ಮಧ್ಯೆ ಮ್ಯಾಚ್
ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಯಂಗ್ ಪ್ಲೇಯರ್ ಅಭಿಶೇಕ್..!
ಕೇವಲ 16 ಬಾಲ್ನಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದರು
ಸದ್ಯ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ಅಭಿಶೇಕ್ ಶರ್ಮಾ ಫಾಸ್ಟೆಸ್ಟ್ ಫಿಫ್ಟಿ ಬಾರಿಸಿದ್ದಾರೆ.
ಮುಂಬೈ ಇಂಡಿಯನ್ಸ್ ಬೌಲರ್ಗಳ ಬೆಂಡೆತ್ತಿದ ಅಭಿಶೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿದ್ರು. ಕೇವಲ 16 ಬಾಲ್ನಲ್ಲಿ 6 ಸಿಕ್ಸರ್, 2 ಫೋರ್ ಸಮೇತ 50 ರನ್ ಸಿಡಿಸಿ ದಾಖಲೆ ಬರೆದರು. ಈ ಮೂಲಕ ಅಭಿಶೇಕ್ 2024ರ ಐಪಿಎಲ್ ಇತಿಹಾಸದಲ್ಲೇ ಹೊಸ ಇತಿಹಾಸ ನಿರ್ಮಿಸಿದ್ರು.
ಇನ್ನು, ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಸನ್ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡುತ್ತಿದೆ.
ಇದನ್ನೂ ಓದಿ: ಟಾಸ್ ಗೆದ್ದ ಹಾರ್ದಿಕ್ ಮತ್ತೆ ತಪ್ಪು ಮಾಡಿದ್ರಾ? ಪಾಂಡ್ಯಗೆ ಇಂದು ಅಸಲಿ ಅಗ್ನಿಪರೀಕ್ಷೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ