ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ
ತಮ್ಮ ನಿವಾಸದಲ್ಲೇ ಆತ್ಮಹತ್ಯೆಗೆ ಶರಣಾಗುವ ಮೂಲಕ ಉಸಿರು ನಿಲ್ಲಿಸಿದ್ದಾರೆ
ಕೈಯ ನರವನ್ನು ಕತ್ತರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ
ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ವಿವೇಕ್ ಧಾಕಡ್ ತಮ್ಮ ನಿವಾಸದಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಮಂಡಲಘಡ ಕ್ಷೇತ್ರದ ಮಾಜಿ ಶಾಸಕರಾಗಿದ್ದ ವಿವೇಕ್ ತಮ್ಮ ನಿವಾಸದಲ್ಲಿ ಕೈಯ ನರವನ್ನು ಕತ್ತರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ವಿವೇಕ್ ಮನೆಯ ಕೋಣೆಯಲ್ಲಿ ಕೈಯ ನರ ಕತ್ತರಿಸಿಕೊಂಡು ಪ್ರಜ್ನಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ವಈ ವಿಚಾರ ತಿಳಿದಂತೆ ಮನೆಯವರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ವಿವೇಕ್ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: April: ಏಪ್ರಿಲ್ ತಿಂಗಳಿನಲ್ಲಿ ರಿಲೀಸ್ ಆಗಲಿರುವ ಟಾಪ್ ಸ್ಮಾರ್ಟ್ಫೋನ್ಗಳಿವು!
ಇನ್ನು ವಿವೇಕ್ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆ ಈ ನಿರ್ಣ ಕೈಗೊಂಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ವಿವೇಕ್ ಅವರ ತಂದೆ ಕೂಡ ವಿಷ ಸೇವಿಸಿದ್ದ ಅವರ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ