ಕಳೆದೊಂದು ತಿಂಗಳಿನಿಂದ ಬಿಸಿಲಿನ ತಾಪಮಾನಕ್ಕೆ ಕಂಗೆಟ್ಟ ಬೆಂಗಳೂರು
ಕೊನೆಗೂ ಬೆಂಗಳೂರಿಗರಿಗೆ ಗುಡ್ನ್ಯೂಸ್ ಕೊಟ್ಟ ಹವಾಮಾನ ಇಲಾಖೆ
ಯುಗಾದಿ ಬಳಿಕ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆಯಂತೆ!
ಬೆಂಗಳೂರು: ಕಳೆದೊಂದು ತಿಂಗಳಿನಿಂದ ಬಿಸಿಲಿನ ತಾಪಮಾನಕ್ಕೆ ಕಂಗೆಟ್ಟಿದ್ದ ಬೆಂಗಳೂರಿಗೆ ಗುಡ್ನ್ಯೂಸ್ ಒಂದಿದೆ. ಸದ್ಯದಲ್ಲೇ ಬೆಂಗಳೂರಲ್ಲಿ ಭಾರೀ ಮಳೆ ಆಗೋ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹೌದು, ಯುಗಾದಿ ಬಳಿಕ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಏಪ್ರಿಲ್ 13 ಮತ್ತು 14ರ ಬಳಿಕ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರು ಅಷ್ಟೇ ಅಲ್ಲ ಇಡೀ ರಾಜ್ಯದಲ್ಲಿ ಮಳೆಯ ಸಿಂಚನವಾಗಲಿದೆ ಎಂದು ತಿಳಿದು ಬಂದಿದೆ.
ಇನ್ನು, ಈಗಾಗಲೇ ರಾಜ್ಯದ ಹಲವೆಡೆ ಮಳೆ ಬಿದ್ದಿದೆ. ಇಷ್ಟಾದ್ರೂ ಇನ್ನೂ ಒಂದೇ ಒಂದು ಹನಿ ಕೂಡ ಬೆಂಗಳೂರಲ್ಲಿ ಬೀಳಲಿಲ್ಲ. ಹೀಗಾಗಿ ಬೆಂಗಳೂರಿಗರು ಬೇಸಿಗೆಯ ಬಿರು ಬಿಸಿಲಿಗೆ ಹೈರಾಣಾಗಿ ಹೋಗಿದ್ದಾರೆ.
Good news for Bengaluru
IMD ERF predicts rainfall for the city from mid April 13th/14th, post Yugadhi
So the long wait for #BengaluruRains are going to end very soon
Eagerly waiting 🤩❣️ pic.twitter.com/NcLMSz0qLD
— Karnataka Weather (@Bnglrweatherman) April 4, 2024
ಕೊಡಗು, ಚಿಕ್ಕಮಗಳೂರು, ಮೈಸೂರು, ಧಾರವಾಡ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಬೀದರ್ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಈ ಭಾಗದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.
ಇದನ್ನೂ ಓದಿ: ‘ರೋಹಿತ್ ಮುಂಬೈ ತಂಡವನ್ನು ಮುನ್ನಡೆಸಲಿದ್ದಾರೆ’- ಮೆಗಾ ಟ್ವಿಸ್ಟ್ ಕೊಟ್ಟ ಮಾಜಿ ಕ್ರಿಕೆಟರ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ