ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಭೀಕರ ಅಪಘಾತ
ಎರಡು ಬೈಕ್ ಮುಖಾಮುಖಿ ಡಿಕ್ಕಿ.. ಭೀಕರ ಅಪಘಾತದಲ್ಲಿ ಓರ್ವ ಸಾವು
ಬೈಕ್ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
ಹುಬ್ಬಳ್ಳಿ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದ ಹತ್ತಿರ ನಡೆದಿದೆ. ಸ್ಥಳದಲ್ಲೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಇನ್ನೋರ್ವ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.
ಬೈಕ್ ಅಪಘಾತದಲ್ಲಿ ತುಕಾರಾಂ ಕಮ್ಮಾರ (26) ಸ್ಥಳದಲ್ಲೇ ಸಾವನಪ್ಪಿದ್ದಾನೆ. ಲಾರಿಯನ್ನ ಓವರ್ ಟೆಕ್ ಮಾಡಲು ಹೋಗಿ ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಇನ್ನೋರ್ವ ಬೈಕ್ ಸವಾರ ಮಲ್ಲೇಶ ಹರಿಜನ್ ಗೆ ಗಂಭೀರ ಗಾಯವಾಗಿದೆ.
ಹುಬ್ಬಳ್ಳಿ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದ ಹತ್ತಿರ ನಡೆದಿದೆ. ಸ್ಥಳದಲ್ಲೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಇನ್ನೋರ್ವ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.#Hubballi #Accident pic.twitter.com/6WxU2Z97UV
— Harshith Achrappady (@HAchrappady) April 6, 2024
ಇದನ್ನೂ ಓದಿ: ದ.ಕನ್ನಡದಲ್ಲಿ ಮತ್ತೆ 6 ಮಂದಿ ಶಸ್ತ್ರಸಜ್ಜಿತ ನಕ್ಸಲರ ತಂಡ ಪ್ರತ್ಯಕ್ಷ.. ನಕ್ಸಲ್ ಕಾರಿಡಾರ್ ಆಗುತ್ತಿದೆಯಾ ಪಶ್ಚಿಮ ಘಟ್ಟ?
ಇನ್ನು ಬೈಕ್ ಮುಖಾಮುಖಿ ಡಿಕ್ಕಿಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಕಲಘಟಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ