ಇಂದು ಹೊರಬೀಳಲಿದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ
ಪಿಯುಸಿ ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ನೋಡೋದು ಹೇಗೆ ಗೊತ್ತಾ?
ಎಷ್ಟು ಗಂಟೆಗೆ? ಯಾವ ವೆಬ್ಸೈಟ್ನಲ್ಲಿ ಫಲಿತಾಂಶ ಸಿಗಲಿದೆ? ಇಲ್ಲಿದೆ ಮಾಹಿತಿ
ಇವತ್ತು ದ್ವಿತೀಯ ಪಿಯು ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳಂತೂ ಈ ಬಗ್ಗೆ ಭಾರೀ ಕುತೂಹಲದಲ್ಲಿದ್ದು, ರಿಸಲ್ಟ್ಗಾಗಿ ಕಾಯುತ್ತಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 22ರವರೆಗೆ ನಡೆದಿತ್ತು. ಇದೀಗ ಏಪ್ರಿಲ್ 10ರಂದು ಫಲಿತಾಂಶ ಹೊರಬೀಳಲಿದೆ. ಈ ಬಗ್ಗೆ ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದೆ. 11 ಗಂಟೆಯ ಬಳಿಕ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ: 40 ಅಡಿ ಆಳದ ಕಮರಿಗೆ ಬಿದ್ದ ಬಸ್; 11 ಸಾವು, 20 ಮಂದಿಗೆ ಗಾಯ
ವಿದ್ಯಾರ್ಥಿಗಳ ಗಮನಕ್ಕೆ
https://karresults.nic.in ಜಾಲತಾಣದಲ್ಲಿ ಪರೀಕ್ಷಾ ಫಲಿತಾಂಶ ಸಿಗಲಿದೆ. 11 ಗಂಟೆ ಬಳಿಕ ವೆಬ್ ಸೈಟ್ ಅಲ್ಲಿ ರಿಸಲ್ಟ್ ನೋಡಲು ಅವಕಾಶವಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ