newsfirstkannada.com

×

ನಾಳೆ ಪಂದ್ಯದಿಂದ ಆರ್​​ಸಿಬಿ ಕ್ಯಾಪ್ಟನ್​ ಫಾಫ್​ ಡುಪ್ಲೆಸಿಸ್ ಔಟ್​​; ಏನಿದು ಸ್ಟೋರಿ? ​​

Share :

Published April 10, 2024 at 8:19pm

    4 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡ ರಾಯಲ್​ ಚಾಲೆಂಜರ್ಸ್​ ಬೆಂಗಳೂರು

    ಕ್ಯಾಪ್ಟನ್ಸಿ ಒತ್ತಡಕ್ಕೆ ಸಿಲುಕಿ ಆರ್​​ಸಿಬಿ ಕ್ಯಾಪ್ಟನ್​ ಫಾಫ್​ ಬ್ಯಾಟಿಂಗ್​ನಲ್ಲಿ ವೈಫಲ್ಯ..!

    ಮುಂಬೈ ಇಂಡಿಯನ್ಸ್​​​ ಪಂದ್ಯದಿಂದ ಆರ್​​ಸಿಬಿ ಕ್ಯಾಪ್ಟನ್​​ ಫಾಫ್​​ಗೆ ಕೊಕ್​ ಸಾಧ್ಯತೆ

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ 17ನೇ ಸೀಸನ್​​ ಶುರುವಾಗಿದೆ. ಈ ಸೀಸನ್​​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಬ್ಯಾಕ್​ ಟು ಬ್ಯಾಕು 4 ಪಂದ್ಯ ಸೋತಿದೆ. ನಾಳೆ ವಾಂಖೆಡೆ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ಮುಂಬೈ ಇಂಡಿಯನ್ಸ್​ ಮಧ್ಯೆ ರೋಚಕ ಪಂದ್ಯ ನಡೆಯಲಿದೆ. ಈ ಪಂದ್ಯ ಗೆಲ್ಲಲೇಬೇಕು ಎಂದು ಆರ್​​ಸಿಬಿ ಭರ್ಜರಿ ತಯಾರಿ ನಡೆಸಿಕೊಂಡಿದೆ. ಇದರ ಮಧ್ಯೆ ಆರ್​​ಸಿಬಿ ಕ್ಯಾಪ್ಟನ್​ ಫಾಫ್​ ಡುಪ್ಲೆಸಿಸ್​ ವಿರುದ್ಧ ಫ್ಯಾನ್ಸ್​​ ಆಕ್ರೋಶ ಹೊರಹಾಕಿದ್ದಾರೆ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಕ್ಯಾಪ್ಟನ್​ ಫಾಫ್ ಡುಪ್ಲೆಸಿಸ್ ಕಳಪೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ. ಬರೋಬ್ಬರಿ 4 ಪಂದ್ಯಗಳಲ್ಲಿ ಸೋತಿದ್ದು, ಇದಕ್ಕೆ ಕಾರಣ ಆರ್‌ಸಿಬಿ ತಂಡದ ಪ್ರಮುಖ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಲು ವಿಫಲರಾಗಿರುವುದು. ಸ್ವತಃ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಕೂಡ ರನ್ ಗಳಿಸಲು ಹೆಣಗಾಡುತ್ತಿದ್ದಾರೆ.

ಇನ್ನು, ಕೇವಲ ಮ್ಯಾಕ್ಸಿ ಮಾತ್ರವಲ್ಲ ಕ್ಯಾಪ್ಟನ್​ ಫಾಫ್​ ಡುಪ್ಲೆಸಿಸ್​ ಅವರನ್ನೇ ತಂಡದಿಂದ ಕೈ ಬಿಡಬೇಕು ಎಂದು ಫ್ಯಾನ್ಸ್​ ಆಕ್ರೋಶ ಹೊರಹಾಕಿದ್ದಾರೆ. 7 ಕೋಟಿ ಹಣ ಕೊಟ್ಟು ಖರೀದಿಸಿದ್ದಲ್ಲದೇ ಕ್ಯಾಪ್ಟನ್ಸಿ ನೀಡಿದ್ರೂ ಫಾಫ್​ ಡುಪ್ಲೆಸಿಸ್​​​ ಕೇವಲ 109 ರನ್​​​ ಗಳಿಸಿ ವಿಫಲರಾಗಿದ್ದಾರೆ.

ಇದನ್ನೂ ಓದಿ: VIDEO: RCB ಕ್ಯಾಪ್ಟನ್​​​ ವಿರುದ್ಧ ಆಕ್ರೋಶ ಹೊರಹಾಕಿದ ದಿನೇಶ್​ ಕಾರ್ತಿಕ್​; ಅಸಲಿಗೆ ಆಗಿದ್ದೇನು?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ನಾಳೆ ಪಂದ್ಯದಿಂದ ಆರ್​​ಸಿಬಿ ಕ್ಯಾಪ್ಟನ್​ ಫಾಫ್​ ಡುಪ್ಲೆಸಿಸ್ ಔಟ್​​; ಏನಿದು ಸ್ಟೋರಿ? ​​

https://newsfirstlive.com/wp-content/uploads/2024/04/FAF-1.jpg

Load More