ಶೂಟಿಂಗ್ ಮುಗಿಸಿ ಹಿಂತಿರುಗುವಾಗ ಕಾರು ಅಪಘಾತ
ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ನಟನ ಕಾರು.. ಸ್ಥಳದಲ್ಲೇ ಸಾವು
ನಿಶ್ಚಿತಾರ್ಥ ಮಾಡಿಕೊಳ್ಳಬೇಕಾಗಿದ್ದ ನಟ ಅಪಘಾತದಲ್ಲಿ ಸಾವು
ನಿಶ್ಚಿತಾರ್ಥ ದಿನದಂದೇ ನಟ ಸೂರಜ್ ಮೆಹರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪಿಕಪ್ಗೆ ನಟನ ಕಾರು ಡಿಕ್ಕಿ ಹೊಡೆದ ಪರಿಣಾಮ ಕೊನೆಯುಸಿರೆಳೆದಿದ್ದಾರೆ.
ನಟ ಸೂರಜ್ ಬುಧವಾರ ರಾತ್ರಿ ಚಿತ್ರೀಕರಣ ಮುಗಿಸಿ ಕಾರು ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ರಾಯ್ಪುರದಲ್ಲಿ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದೆ.
ಮಾಹಿತಿ ಪ್ರಕಾರ, ನಟ ಸೂರಜ್ ನಿಶ್ಚಿತಾರ್ಥ ದಿನದಂದೇ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಒಡಿಶಾದನಲ್ಲಿ ಇವರ ನಿಶ್ಚಿತಾರ್ಥ ನಡೆಯಬೇಕಾಗಿತ್ತು. ಆದರೆ ಪೈಪೆಡುಲಾ ಬಳಿಯ ಸಾರಸಿವಾ ಪ್ರದೇಶದಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಟ ಸಾವನ್ನಪ್ಪಿದ್ದಾರೆ.
ಇನ್ನು ಸೂರಜ್ಗೆ 40 ವರ್ಷ ವಯಸ್ಸಾಗಿತ್ತು. ‘ಆಖ್ರಿ ಫೈಸ್ಲಾ’ ಶೂಟಿಂಗ್ನಿಂದ ಹಿಂತಿರುವ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.
ಸೂರಜ್ ಅವರು ನಾರದ್ ಮೆಹರ್ ಎಂದೇ ಖ್ಯಾತಿ ಗಳಿಸಿದ್ದರು. ಖಳನಾಯಕನ ಪಾತ್ರದಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದರು. ಆದರೆ ಶೂಟಿಂಗ್ ಮುಗಿಸಿ ಹಿಂತಿರುತ್ತಿದ್ದ ವೇಳೆ ನಟ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಹಬ್ಬದ ದಿನ ಕಂದಕಕ್ಕೆ ಉರುಳಿ ಬಿದ್ದ ಟ್ರಕ್; 17 ಜನರು ಸಾವು, 40 ಮಂದಿಗೆ ಗಾಯ
ಸೂರಜ್ ಸಂಚರಿಸುತ್ತಿದ್ದ ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿ ಮತ್ತು ಚಾಲಕನಿದ್ದನು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಬಿಲಾಸ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ