ಅತಿ ವೇಗವಾಗಿ ಬಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ವಾಹನ
ಸ್ಕೂಟರ್ ಸವಾರನ ತಲೆಗೆ ಗಂಭೀರ ಗಾಯ, ಸ್ಥಳದಲ್ಲೇ ಸಾವು
ನೈಸ್ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ನಡೆದ ಅಪಘಾತ, ಯುವಕ ಸಾವು
ಅಪರಿಚಿತ ವಾಹನವೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಖೇಶ್ (22) ಸಾವನ್ನಪ್ಪಿರೋ ಯುವಕ ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಮುಖೇಶ್ ತನ್ನ ಬೈಕ್ ನಲ್ಲಿ ನೈಸ್ ರಸ್ತೆಯ ಹೊಸಕೆರೆಹಳ್ಳಿ ಕಡೆಯಿಂದ ಹೋಗುತ್ತಿದ್ದರು. ಸೋಂಪುರ ಕ್ಲವರ್ ಲೀಫ್ ಕಡೆಗೆ ಹೋಗುತ್ತಿದ್ದರು. 9.30ರ ಸುಮಾರಿಗೆ ಬೈಕ್ನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಅತಿ ವೇಗ ಮತ್ತು ನಿರ್ಲಕ್ಷತೆಯಿಂದ ಬಂದ ಅಪರಿಚಿತ ವಾಹನವೊಂದು ಮುಖೇಶ್ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬಿಜೆಪಿ ಕಾರ್ಯಕರ್ತರಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಇಬ್ಬರು ಸಾವು
ಮುಖೇಶ್ ಸ್ಕೂಟರ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗವಾಗಿದೆ. ಸ್ಥಳದಲ್ಲೇ ಮುಖೇಶ್ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ