ನಟ, ನಟಿಯರು ಹಾಗೂ ಫ್ಯಾನ್ಸ್ಗಳಿಂದ ಶುಭಾಶಯ ಮಹಾಪೂರ
ಕೈಯಲ್ಲಿ ಕೇಕ್ ಹಿಡಿದುಕೊಂಡು ಕ್ಯಾಮೆರಾಗೆ ಪೋಸ್ ನಮ್ರತಾ ಗೌಡ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ನಮ್ರತಾ ಗೌಡ ವಿಡಿಯೋ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ಕಿರುತೆರೆ ನಟಿ ನಮ್ರತಾ ಗೌಡ ಅವರು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಹೌದು, ಬಿಗ್ಬಾಸ್ ಮನೆಯಲ್ಲಿದ್ದಾಗ ಬರ್ತ್ ಡೇ ಅಂತಾ ಎಲ್ಲ ಸ್ಪರ್ಧಿಗಳಿಗೆ ಪ್ರ್ಯಾಂಕ್ ಮಾಡಿದ್ದ ನಮ್ರತಾ ಗೌಡ ಅವರು ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.
ಇದನ್ನೂ ಓದಿ: Breaking: ಬೆಳ್ಳಂಬೆಳಗ್ಗೆ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ
ಹೌದು, ಬರ್ತ್ ಡೇ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ಫೋಟೋದಲ್ಲಿ ಬಿಗ್ಬಾಸ್ ಮಾಜಿ ಸ್ಪರ್ಧಿ ನಮ್ರತಾ ಕೈಯಲ್ಲಿ ಕೇಕ್ ಹಿಡಿದುಕೊಂಡು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಇನ್ನು, ಬಿಗ್ಬಾಸ್ ಬೆಡಗಿಯ ಬರ್ತ್ಡೇ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಕಿರುತೆರೆಯ ನಟ ಹಾಗೂ ನಟಿಯರು, ಜೊತೆಗೆ ಬಿಗ್ಬಾಸ್ ಸ್ಪರ್ಧಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ.
View this post on Instagram
ಸದ್ಯ ಬ್ಲ್ಯಾಕ್ ಡ್ರೆಸ್ನಲ್ಲಿ ಮಿಂಚುತ್ತಿರುವ ನಮ್ರತಾ ಗೌಡ ಅವರು ಡಾರ್ಕ್ ಥೀಮ್ನಲ್ಲಿ ಕ್ಯಾಂಡಲ್ ಲೈಟ್ ಮಧ್ಯೆ ಮಸ್ತ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ