ಮುಂಬೈ ಇಂಡಿಯನ್ಸ್ ಮಾಜಿ ಕ್ಯಾಪ್ಟನ್ ರೋಹಿತ್ ಶರ್ಮಾ ಬಗ್ಗೆ ಮತ್ತೆ ಭವಿಷ್ಯ
ಭವಿಷ್ಯ ನುಡಿದ ಟೀಮ್ ಇಂಡಿಯಾದ ಮಾಜಿ ಕ್ರಿಕೆಟರ್ ಅಂಬಾಟಿ ರಾಯುಡು!
ರೋಹಿತ್ ಮುಂದಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ಯಾಪ್ಟನ್ ಎಂದ್ರು
ಟೀಮ್ ಇಂಡಿಯಾದ ಮಾಜಿ ಕ್ರಿಕೆಟರ್ ಅಂಬಾಟಿ ರಾಯುಡು ಮುಂಬೈ ಇಂಡಿಯನ್ಸ್ ಮಾಜಿ ಕ್ಯಾಪ್ಟನ್ ರೋಹಿತ್ ಶರ್ಮಾ ಬಗ್ಗೆ ಮತ್ತೆ ಭವಿಷ್ಯ ನುಡಿದಿದ್ದಾರೆ. ಮುಂಬೈ ತಂಡದ ಕ್ಯಾಪ್ಟನ್ಸಿಯಿಂದ ಕೆಳಗಿಳಿಸಿದ ರೋಹಿತ್ ಶರ್ಮಾ ಮುಂದಿನ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಥವಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರೋ ಸಾಧ್ಯತೆ ಇದೆ ಎಂದಿದ್ದಾರೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ರೋಹಿತ್ ಬದಲಿಗೆ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ ಕ್ಯಾಪ್ಟನ್ಸಿ ನೀಡಿದೆ. ಬರೋಬ್ಬರಿ 5 ಬಾರಿ ಟ್ರೋಫಿ ಗೆಲ್ಲಿಸಿದ್ದ ರೋಹಿತ್ ಶರ್ಮಾ ಅವರನ್ನು ಕೆಟ್ಟದಾಗಿ ನಡೆಸಿಕೊಂಡ ಮುಂಬೈ ಇಂಡಿಯನ್ಸ್ ವಿರುದ್ಧ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದರು. ರೋಹಿತ್ ಪತ್ನಿ ರಿತಿಕಾ ಕೂಡ ಇನ್ಸ್ಟಾದಲ್ಲಿ ಅಸಮಾಧಾನ ಹೊರಹಾಕಿದ್ದರು.
Only good thing if Rohit comes to CSK is we can make him Promote Rutu at BCCI to make him the next opener-captain of India. We neither need him as a captain nor as a opener as we have got Rutu and we ll probably retain Rachin. I feel teams like DC, RCB or Punjab mighy go for him
— 𝐒𝐞𝐫𝐠𝐢𝐨 (@SergioCSKK) April 13, 2024
ಈ ಮಧ್ಯೆ ಮಾತಾಡಿರೋ ಅಂಬಾಟಿ ರಾಯುಡು ರೋಹಿತ್ ವಿಚಾರದಲ್ಲಿ ಮುಂಬೈ ಇಂಡಿಯನ್ಸ್ ಆತುರದ ನಿರ್ಧಾರ ತೆಗೆದುಕೊಂಡಿದೆ. ರೋಹಿತ್ ಈ ವರ್ಷ ನಾಯಕನಾಗಿ ಮುಂದುವರಿಯಬೇಕಿತ್ತು. ಮುಂದಿನ ಸೀಸನ್ಗೆ ಹಾರ್ದಿಕ್ಗೆ ಜವಾಬ್ದಾರಿ ನೀಡಬಹುದಿತ್ತು. ಈಗ ರೋಹಿತ್ ಮನಸ್ಸು ಬದಲಾಗಿದೆ. 2025ರ ಸೀಸನ್ನಲ್ಲಿ ಸಿಎಸ್ಕೆ ತಂಡದಿಂದ ಧೋನಿ, ಆರ್ಸಿಬಿಯಿಂದ ಫಾಫ್ ರಿಟೈರ್ ಆಗಲಿದ್ದಾರೆ. ಆಗ ಈ ಎರಡು ತಂಡಗಳಲ್ಲಿ ಒಂದಕ್ಕೆ ರೋಹಿತ್ ಕ್ಯಾಪ್ಟನ್ ಆಗಿ ಇನ್ನೊಂದು 4 ವರ್ಷ ಐಪಿಎಲ್ ಆಡಲಿದ್ದಾರೆ ಎಂದರು.
ಇದನ್ನೂ ಓದಿ: ಟಿ20 ವಿಶ್ವಕಪ್ಗೆ ಮುನ್ನವೇ ಕೆ.ಎಲ್ ರಾಹುಲ್, ಪಂತ್ಗೆ ಬಿಗ್ ಶಾಕ್ ಕೊಟ್ಟ ಬಿಸಿಸಿಐ!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್