ಆರೋಪಿ ಫೈಜಲ್ ಕೊಂಡಿಕೊಪ್ಪನ ವಶಕ್ಕೆ ಪಡೆದಿರೋ ಪೊಲೀಸರು
ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಮಗಳು ನೇಹಾ
ಪೊಲೀಸ್ ಠಾಣೆ ಎದುರು ಹಿಂದೂ ಕಾರ್ಯಕರ್ತರು ಜಮಾವಣೆ
ಹುಬ್ಬಳ್ಳಿ: ಹಾಡಹಗಲೇ ಕಾಲೇಜು ಕ್ಯಾಂಪಸ್ನಲ್ಲಿ ಕಾರ್ಪೋರೇಟರ್ ಮಗಳು ನೇಹಾ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎನ್ಕೌಂಟರ್ ಮಾಡುವಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಕಾಲೇಜಿನಲ್ಲಿ ಯುವತಿ ನೇಹಾ ಕೊಲೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಎಲ್ಲ ವಿದ್ಯಾನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ. ವಿದ್ಯಾರ್ಥಿನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಯನ್ನು ಅನ್ಕೌಂಟರ್ ಮಾಡಿ. ಇಲ್ಲದಿದ್ದರೇ ಅವನನ್ನು ನಮಗೆ ಒಪ್ಪಿಸಿ ಎಂದು ಕಾರ್ಯಕರ್ತರು ಪೊಲೀಸರಿಗೆ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ: ಭೀಕರ ಚಂಡಮಾರುತಕ್ಕೆ ಮಕ್ಕಳು ಸೇರಿ 19 ಸಾವು.. ಧಾರಾಕಾರ ಮಳೆಗೆ ಜನ, ಜಾನುವಾರಗಳು ಸುಸ್ತೋ, ಸುಸ್ತು!
ಇದನ್ನೂ ಓದಿ: ಹುಬ್ಬಳ್ಳಿ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಕೇಸ್ಗೆ ಬಿಗ್ ಟ್ವಿಸ್ಟ್.. ಆರೋಪಿ ಬಂಧನ
ಪೊಲೀಸ್ ಠಾಣೆ ಮುಂದೆ ನೂರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದರಿಂದ ಗದ್ದಲವಾಗಿ ಡಿಸಿಪಿ ರಾಜೀವ್ ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಿಕಮಕಿ ನಡೆಯಿತು. ನಿಮಗೆ ಆಗದಿದ್ದರೇ ಆರೋಪಿಯನ್ನು ನಮಗೆ ಒಪ್ಪಿಸುವಂತೆ ಕಾರ್ಯಕರ್ತರ ಪಟ್ಟು ಹಿಡಿದಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ