ನೇಹಾಳನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿ ಫಯಾಜ್
ನೇಹಾ ಹತ್ಯೆ ಖಂಡಿಸಿ ಟ್ವೀಟ್ ಮೂಲಕ ಬೇಸರವನ್ನು ಹೊರ ಹಾಕಿದ ನಟ
‘ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ’
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಘಟನೆಯನ್ನು ಸ್ಯಾಂಡಲ್ವುಡ್ ನಟ ಹಾಗೂ ನಟಿಯರು ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ನೇಹಾ ಹಿರೇಮಠ್ಗೆ ನ್ಯಾಯ ಸಿಗಬೇಕು, ಅಪರಾಧಿಗೆ ತಕ್ಕ ಶಿಕ್ಷೆ ಸಿಗಲಿ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಮಗಳನ್ನು ನೆನೆದು ಬಿಕ್ಕಿಬಿಕ್ಕಿ ಅತ್ತ ತಾಯಿ; ನೇಹಾ ಬಗ್ಗೆ ಗೀತಾ ಹಿರೇಮಠ ಹೇಳಿದ್ದೇನು?
ಇದೇ ವಿಚಾರವಾಗಿ ನಟ ದರ್ಶನ್ ಟ್ವೀಟ್ ಮಾಡುವ ಮೂಲಕ ಬೇಸರವನ್ನು ಹೊರ ಹಾಕಿದ್ದಾರೆ. ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಬರೆದುಕೊಂಡಿದ್ದಾರೆ.
ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ.#JusticeForNehaHiremath pic.twitter.com/g8dxfhPudJ
— Darshan Thoogudeepa (@dasadarshan) April 20, 2024
ಸದ್ಯ ನೇಹಾಳನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆರೋಪಿಗೆ ಯಾವ ಶಿಕ್ಷೆಯಾಗಲಿದೆ ಎಂದು ಕಾದು ನೋಡಬೇಕಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ದಿನದಿಂದ ದಿನಕ್ಕೆ ಆರೋಪಿ ವಿರುದ್ಧ ಕೂಗು ಕೇಳಿ ಬರುತ್ತಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ