ಇಂದು ಆರ್ಸಿಬಿ, ಸನ್ರೈಸರ್ಸ್ ಹೈದರಾಬಾದ್ ಮಧ್ಯೆ ರೋಚಕ ಪಂದ್ಯ
ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಆರ್ಸಿಬಿ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಹೀನಾಯ ಸೋಲು
ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದೆ. ಬರೋಬ್ಬರಿ 6 ಪಂದ್ಯಗಳ ಸೋಲಿನ ಬಳಿಕ ಗೆಲುವು ಸಾಧಿಸಿದ್ದು, ಈ ಸೀಸನ್ನಲ್ಲೇ ಆರ್ಸಿಬಿ ಗೆದ್ದ 2ನೇ ಮ್ಯಾಚ್ ಇದಾಗಿದೆ.
ಆರ್ಸಿಬಿ ನೀಡಿದ ಬಿಗ್ ಟಾರ್ಗೆಟ್ ಬೆನ್ನತ್ತಿದ ಹೈದರಾಬಾದ್ ತಂಡ ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಹೈದರಾಬಾದ್ ಪರ ಅಭಿಷೇಕ್ 31, ನಿತೀಶ್ ರೆಡ್ಡಿ 13, ಪ್ಯಾಟ್ ಕಮಿನ್ಸ್ 31, ಶಾಬಾಜ್ 40 ರನ್ ಗಳಿಸಿದ್ರು. ಹೈದರಾಬಾದ್ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿದೆ. ಆರ್ಸಿಬಿ 35 ರನ್ಗಳಿಂದ ಗೆದ್ದು ಬೀಗಿದೆ.
ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಆರ್ಸಿಬಿ ಪರ ಓಪನರ್ ಆಗಿ ಬಂದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ಮಾಡಿದ್ರು. ಕೇವಲ 12 ಬಾಲ್ನಲ್ಲಿ 1 ಸಿಕ್ಸರ್, 3 ಫೋರ್ ಸಮೇತ 25 ರನ್ ಸಿಡಿಸಿದ್ರು. ಇವರ ಬ್ಯಾಟಿಂಗ್ ಸ್ಟ್ರೈಕ್ ರೇಟ್ ಬರೋಬ್ಬರಿ 200ಕ್ಕೂ ಹೆಚ್ಚು ಇತ್ತು. ಆದ್ರೆ, ಟಿ ನಟರಾಜನ್ ಬೌಲಿಂಗ್ನಲ್ಲಿ ಅನಗತ್ಯ ಹೊಡೆತಕ್ಕೆ ಕೈ ಹಾಕಿ ಫಾಫ್ ಕ್ಯಾಚ್ ಕೊಟ್ಟರು.
ಫಾಫ್ ಡುಪ್ಲೆಸಿಸ್ ಔಟಾದ ಬಳಿಕ ಕ್ರೀಸ್ಗೆ ಬಂದ ರಜತ್ ಪಾಟಿದಾರ್ ಭರ್ಜರಿ ಬ್ಯಾಟಿಂಗ್ ಮಾಡಿದ್ರು. ಇನ್ನಿಂಗ್ಸ್ ಉದ್ಧಕ್ಕೂ ಹೈದರಾಬಾದ್ ಬೌಲರ್ಗಳ ಬೆಂಡೆತ್ತಿದ್ರು. ಕೇವಲ 20 ಬಾಲ್ನಲ್ಲಿ ಬರೋಬ್ಬರಿ 50 ರನ್ ಸಿಡಿಸಿದ್ರು. ಬರೋಬ್ಬರಿ 5 ಸಿಕ್ಸರ್, 2 ಫೋರ್ ಮೂಲಕ ಅರ್ಧಶತಕ ಚಚ್ಚಿದ್ರು.
ಆರಂಭದಿಂದಲೂ ತಾಳ್ಮೆಯಿಂದಲೇ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ ಕೂಡ ಭರ್ಜರಿ ಬ್ಯಾಟಿಂಗ್ ಮಾಡಿದ್ರು. 43 ಬಾಲ್ನಲ್ಲಿ 51 ಸಿಡಿಸಿದ್ರು. ಬರೋಬ್ಬರಿ 1 ಸಿಕ್ಸರ್, 4 ಭರ್ಜರಿ ಫೋರ್ ಬಾರಿಸಿದ್ರು. ಇವರಿಗೆ ಸಾಥ್ ಕೊಟ್ಟ ಕ್ಯಾಮರಾನ್ ಗ್ರೀನ್ ಕೇವಲ 20 ಬಾಲ್ನಲ್ಲಿ 5 ಫೋರ್ ಸಮೇತ 37 ರನ್ ಚಚ್ಚಿದ್ರು. ಸ್ವಪ್ನಿಲ್ ಸಿಂಗ್ 12, ಲೋಮ್ರೋರ್ 7 ರನ್ ಗಳಿಸಿದ್ರು. ಆರ್ಸಿಬಿ 20 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿದೆ. ಈ ಮೂಲಕ ಹೈದರಾಬಾದ್ಗೆ 207 ರನ್ ಟಾರ್ಗೆಟ್ ಕೊಟ್ಟಿತ್ತು.
ಇದನ್ನೂ ಓದಿ: ಕೊಹ್ಲಿ, ರಜತ್ ಪಾಟಿದಾರ್ ಭರ್ಜರಿ ಬ್ಯಾಟಿಂಗ್.. ಹೈದರಾಬಾದ್ಗೆ ಆರ್ಸಿಬಿ 207 ರನ್ ಟಾರ್ಗೆಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ