ರಾಜ್ಯದಲ್ಲಿ 4 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ!
ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?
ಸದ್ಯ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಎರಡು ದಿನಗಳ ನಂತರ ಏಪ್ರಿಲ್ 29ನೇ ತಾರೀಕಿನಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು, ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ 7 ದಿನ ಯಾವುದೇ ಮಳೆಯಾಗುವುದಿಲ್ಲ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ವೋಟ್ ಮಾಡುವಾಗ ಕುಮಾರಸ್ವಾಮಿ ಮೇಲೆ ಹೆಂಡತಿ ಅನಿತಾ ಕೋಪ ಮಾಡಿಕೊಂಡಿದ್ದೇಕೆ?- ವಿಡಿಯೋ ನೋಡಿ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ