ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ತನಿಖೆಗೆ ಎಸ್ಐಟಿ ರಚನೆ
ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದೇನು ಗೊತ್ತಾ?
ಮಾಜಿ ಪ್ರಧಾನಿ ದೇವೇಗೌಡ್ರು ಈ ಬಗ್ಗೆ ನೋಡಿಕೊಳ್ಳುತ್ತಾರೆ ಎಂದ ಅಶೋಕ್
ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರೋ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನಿಖೆ ನಡೆಸಲು ಎಸ್ಐಟಿ ರಚಿಸಿ ಆದೇಶಿಸಿದೆ.
ಇನ್ನು, ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತಾಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ್ರು ದೊಡ್ಡ ನಾಯಕರು. ಈ ವಿಚಾರವನ್ನು ಅವರೇ ನೀಡಿಕೊಳ್ಳುತ್ತಾರೆ. ಇದರ ಬಗ್ಗೆ ಅವರ ಪಕ್ಷದವರೇ ವಿಚಾರ ಮಾಡುತ್ತಾರೆ. ನಾವು ಈ ಬಗ್ಗೆ ಮತ್ತೆ ಖಂಡಿತಾ ಮಾತಾಡೋಣ. ಸದ್ಯ ಇವಾರ ಕರ್ನಾಟಕದ ಬರದ ಬಗ್ಗೆ ಮಾತಾಡೋಣ ಎಂದರು.
ಏನಿದು ಕೇಸ್?
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ರಾಜ್ಯದ ಜನ ಈ ಕೃತ್ಯವನ್ನು ಖಂಡಿಸಿದ್ದಾರೆ.
ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್; ಅಜ್ಜಿಯನ್ನು ಬಿಡದ ರಾಕ್ಷಸನಿಗೆ ಶಿಕ್ಷೆಯಾಗಲಿ ಎಂದ ಭವ್ಯ ನರಸಿಂಹಮೂರ್ತಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ