ಲಾರಿ ಚಾಲಕನ ಅಜಾಗರೂಕತೆಯಿಂದ ಬೈಕ್ ಸವಾರ ಸಾವು
ವೇಗವಾಗಿ ಬಂದು ಬೈಕ್ಗೆ ಡಿಕ್ಕಿ ಹೊಡೆದ ಲಾರಿ ಚಾಲಕ
ರಸ್ತೆಯಲ್ಲೇ ಛಿದ್ರಛಿದ್ರವಾಗಿ ಬಿದ್ದ ಬೈಕ್ ಸವಾರನ ಮೃತದೇಹ
ಬಳ್ಳಾರಿ: ಲಾರಿಯೊಂದು ವೇಗವಾಗಿ ಬಂದು ಬೈಕ್ಗೆ ಡಿಕ್ಕಿ ಹೊಡೆದ ಘಟನೆ ಬಳ್ಳಾರಿಯ ಅಲ್ಲಿಪುರ ಗ್ರಾಮದ ವಿನಾಯಕ ನಗರ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸಾವನ್ನಪ್ಪಿದ ಬೈಕ್ ಸವಾರನನ್ನು ಹೊನ್ನೂರಪ್ಪ(37) ಎಂದು ಗುರುತಿಸಲಾಗಿದೆ. ಈತ ಕಂಪ್ಲಿ ತಾಲೂಕಿನ ಮುದ್ದಾಪುರ ಗ್ರಾಮದ ನಿವಾಸಿದ್ದಾನೆ.
ಅಪಘಾತದಲ್ಲಿ ಬೈಕ್ ಸವಾರ ಹೊನ್ನೂರಪ್ಪ ಲಾರಿ ಹರಿದು ಅಪ್ಪಚಿಯಾಗಿದ್ದಾನೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ನಮ್ಮ ಬಳಿಯೂ ಕೆಲವು ವಿಡಿಯೋ ಇವೆ.. ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್
ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ