ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್
ಚುಟುಕು ಸಮರಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ ಮಾಡಿದ ಬಿಸಿಸಿಐ!
ಹಾರ್ದಿಕ್ ಪಾಂಡ್ಯ ಆಯ್ಕೆ ಮಾಡಿದವರ ವಿರುದ್ಧ ಫ್ಯಾನ್ಸ್ ಭಾರೀ ಆಕ್ರೋಶ
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ನಡೆಯಲಿದೆ. ಜೂನ್ ತಿಂಗಳಲ್ಲಿ ಯುಎಸ್, ವೆಸ್ಟ್ ಇಂಡೀಸ್ನಲ್ಲಿ ನಡೆಯೋ ಟಿ20 ವಿಶ್ವಕಪ್ಗೆ ಅಳೆದು ತೂಗಿ ಬಿಸಿಸಿಐ ಬಲಿಷ್ಠ ಟೀಮ್ ಇಂಡಿಯಾ ಪ್ರಕಟಿಸಿದೆ.
ಇನ್ನು, ಟಿ20 ವಿಶ್ವಕಪ್ನಲ್ಲಿ ಭಾರತ ತಂಡವನ್ನು ಕ್ಯಾಪ್ಟನ್ ರೋಹಿತ್ ಶರ್ಮಾ ಅವರೇ ಮುನ್ನಡೆಸಲಿದ್ದಾರೆ. ಅಚ್ಚರಿ ಎಂದರೆ ಫಾರ್ಮ್ನಲ್ಲೇ ಇಲ್ಲದ ಹಾರ್ದಿಕ್ ಪಾಂಡ್ಯಗೆ ಟೀಮ್ ಇಂಡಿಯಾದ ಉಪನಾಯಕನ ಪಟ್ಟ ಕಟ್ಟಲಾಗಿದೆ. ಇಷ್ಟು ದಿನ ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್ಗೆ ಆಯ್ಕೆಯಾಗಲ್ಲ. ಇದಕ್ಕೆ ಕಾರಣ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡು ವಿಭಾಗದಲ್ಲೂ ಹಾರ್ದಿಕ್ ಪಾಂಡ್ಯ ವೈಫಲ್ಯ ಎಂದು ಹೇಳಲಾಗಿತ್ತು. ಆದರೀಗ, ಭಾರೀ ವಿವಾದದ ಮಧ್ಯೆ ಕೂಡ ಬಿಸಿಸಿಐ ಹಾರ್ದಿಕ್ಗೆ ಮಣೆ ಹಾಕಿದೆ.
Ladies and Gentlemen Captain of Mumbai Indians, Vice-Captain of Indian WC team Hardik Pandya for you!!🔥 pic.twitter.com/4w9WIbH2qv
— TukTuk Academy (@TukTuk_Academy) April 30, 2024
ಇದರ ಮಧ್ಯೆ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ಮಧ್ಯೆ ರೋಚಕ ಪಂದ್ಯ ನಡೆಯುತ್ತಿದೆ. ಪ್ಲೇ ಆಫ್ಗೆ ಹೋಗಲು ಮುಂಬೈ ಇಂಡಿಯನ್ಸ್ ಗೆಲ್ಲಲೇಬೇಕಾದ ಒತ್ತಡದಲ್ಲಿ ಇದೆ. ಈ ಪಂದ್ಯದಲ್ಲೂ ಹಾರ್ದಿಕ್ ಡಕೌಟ್ ಆಗಿದ್ದಾರೆ. ಹೀಗಾಗಿ ಫ್ಯಾನ್ಸ್ ಹಾರ್ದಿಕ್ ಅವರನ್ನು ಟಿ20 ವಿಶ್ವಕಪ್ಗೆ ಆಯ್ಕೆ ಮಾಡಿದ್ದಕ್ಕೆ ಭಾರೀ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡ್ತಿರೋ ಸಿರಾಜ್ T20 ವಿಶ್ವಕಪ್ಗೆ; ಬಿಸಿಸಿಐಗೆ ನಾಚಿಕೆ ಆಗ್ಬೇಕು ಎಂದ ಫ್ಯಾನ್ಸ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ