ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಹೆಚ್.ಡಿ ರೇವಣ್ಣ ಅರೆಸ್ಟ್
ಮಹಿಳೆಯನ್ನು ಕಿಡ್ನಾಪ್ ಮಾಡಿದ ಆರೋಪದ ಮೇಲೆ ರೇವಣ್ಣ ಬಂಧನ
ನಾಳೆ ಹೆಚ್.ಡಿ ರೇವಣ್ಣ ಅವರನ್ನು ಜಡ್ಜ್ ಹೋಂ ಆಫೀಸ್ಗೆ ಹಾಜರು
ಬೆಂಗಳೂರು: ಮಹಿಳೆ ಕಿಡ್ನಾಪ್ ಕೇಸ್ನಲ್ಲಿ ಹೆಚ್.ಡಿ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳ ವಶದಲ್ಲಿದ್ದ ಹೆಚ್.ಡಿ ರೇವಣ್ಣರನ್ನು ನಾಳೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಸದ್ಯ SIT ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅರೆಸ್ಟ್ ಪ್ರೊಸೆಸರ್ ಮುಗಿಸಿದ್ದಾರೆ.
ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಪ್ರಕರಣ.. ವಿಡಿಯೋ ನೋಡೋಕೆ ಧೈರ್ಯ ಮಾಡಿಲ್ಲ ಎಂದ ನಿಖಿಲ್ ಕುಮಾಸ್ವಾಮಿ
ಆದರೆ ಇಂದು ಶನಿವಾರ ಕೋರ್ಟ್ ಸಮಯ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನಾಳೆ ಭಾನುವಾರ ಹೆಚ್.ಡಿ ರೇವಣ್ಣರನ್ನು ಜೈಲಿಗೆ ಶಿಫ್ಟ್ ಮಾಡಲಾಗುವುದು. ಈ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಬೇಕು. ನಾಳೆ ಅವರನ್ನು ಜಡ್ಜ್ ಹೋಂ ಆಫೀಸ್ಗೆ ಹಾಜರು ಮಾಡಲಿದ್ದಾರೆ. ಈ ರೀತಿ ಮಾಡಿದಾಗ ಜಡ್ಜ್ಗೆ ಪಿಸಿ ಕಸ್ಟಡಿ ಅವಕಾಶವಿಲ್ಲ. ಹೀಗಾಗಿ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಿದ್ದಾರೆ. ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ರೇವಣ್ಣ ಶಿಫ್ಟ್ ಆಗಲಿದ್ದಾರೆ. ಆನಂತರ ಸೋಮವಾರ ಅರ್ಜಿ ಸಲ್ಲಿಸಿ SIT ಕಷ್ಟಡಿಗೆ ಕಳಿಸಲಾಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ