2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟ ಚಂದನ್, ಕವಿತಾ ಗೌಡ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಸ್ಟಾರ್ ಜೋಡಿ ಫೋಟೋ
ನಟ ಚಂದನ್ ಹಾಗೂ ಕವಿತಾ ಗೌಡ ಫ್ಯಾನ್ಸ್ಗಳಿಂದ ಶುಭಾಶಯ ಮಹಾಪೂರ
ಲಕ್ಷ್ಮೀ ಬಾರಮ್ಮ ಸೀರಿಯಲ್ ಖ್ಯಾತಿಯ ನಟಿ ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್ ತಮ್ಮ ಅಭಿಮಾನಿಗಳಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದಾರೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಈ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬ್ಯೂಟಿ ಕ್ವೀನ್ ಬರ್ಬರ ಹತ್ಯೆ.. ರೆಸ್ಟೋರೆಂಟ್ನಲ್ಲಿ ಗುಂಡಿಕ್ಕಿ ಕೊಂದ ಹಂತಕರು; ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!
ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಕಿರುತೆರೆ ನಟ ನಟಿಯರು ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್ಗೆ ಶುಭ ಹಾರೈಸುತ್ತಿದ್ದಾರೆ. ಕವಿತಾ ಗೌಡ ಅವರು ಕನ್ನಡ ಕಿರುತೆರೆ ನಟಿ. ಚಂದನ್ ಕುಮಾರ್ ಅವರು ಕಿರುತೆರೆ ಬೆಳ್ಳಿತೆರೆಯಲ್ಲಿ ಮುಂಚಿದ ನಟ. ಕವಿತಾ ಗೌಡ ಹಾಗೂ ಚಂದನ್ ಅವರು ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ನಟಿಸಿದ್ದರು. ತದನಂತರ ಲಾಕ್ಡೌನ್ ಸಮಯದಲ್ಲಿ ಈ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು.
View this post on Instagram
ಬಳಿಕ 2021 ಮೇ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈ ಸ್ಟಾರ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂಬಂಧ ನಟ ಚಂದನ್ ಕುಮಾರ್ ಹಾಗೂ ಕವಿತಾ ಗೌಡ ಅವರು ಬೇಬಿ ಸ್ಕ್ಯಾನ್ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಇದೇ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನು ಈ ಫೋಟೋಗೆ ವಿನಯ್ ಗೌಡ, ನೇಹಾ ಗೌಡ, ಗೀತಾ ಭಾರತೀ ಭಟ್, ಧನರಾಜ್, ಪ್ರಿಯಾಂಕಾ ಚಿಂಚೋಳಿ, ಪ್ರಿಯಾಂಕಾ ಶಿವಣ್ಣ ಇನ್ನಿತರರು ಕವಿತಾ ಗೌಡ ದಂಪತಿಗೆ ಶುಭಾಶಯ ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ