ಶೋಹೆಬ್ ಮೇಳೆ ಏಕಾಏಕಿ ಪ್ರತಿದಾಳಿ ಮಾಡಿದ ಯಾಸೀನ್ ಕುರೇಶಿ ಗ್ಯಾಂಗ್
ಮಾರಕಾಸ್ತ್ರ, ಚಪ್ಪಡಿ ಕಲ್ಲು, ಸೈಕಲ್, ಬ್ಯಾಟ್, ಲಾಂಗು, ಮಚ್ಚುಗಳಿಂದ ಭೀಕರ ಹತ್ಯೆ
ಘಟನಾ ಸ್ಥಳಕ್ಕೆ ಕೋಟೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲೇ ಇಬ್ಬರು ಯುವಕನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ನಡೆದಿದೆ. ಶೋಹೆಬ್ ಅಲಿಯಾಸ್ ಸೇಬು ಭೀಕರವಾಗಿ ಹತ್ಯೆಯಾದ ರೌಡಿ ಶೀಟರ್. ಹತ್ಯೆಯಾದ ಇನ್ನೊಬ್ಬನ ಗುರುತನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.
ರೌಡಿ ಶೀಟರ್ ಶೋಹೆಬ್ ಮೇಲೆ ಯಾಸೀನ್ ಕುರೇಶಿ ಗ್ಯಾಂಗ್ ಅಟ್ಯಾಕ್ ಮಾಡಿದೆ. ಈ ವೇಳೆ ಶೋಹೆಬ್ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರ ಹತ್ಯೆ ಮಾಡಲಾಗಿದೆ. ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ ರೌಡಿ ಶೀಟರ್ ಯಾಸೀನ್ ಕುರೇಶಿ ಜಸ್ಟ್ ಮಿಸ್ ಆಗಿದ್ದಾನೆ. ರೌಡಿ ಶೀಟರ್ ಯಾಸೀನ್ ಕುರೇಶಿಗೂ ಕೂಡ ಗಂಭೀರ ಗಾಯಗಳಾಗಿವೆ. ಕೂಡಲೇ ಯಾಸೀನ್ ಕುರೇಶಿನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಪುಷ್ಪ ಸಿನಿಮಾದಿಂದ ನನ್ನ ಜೀವನ ಬದಲಾಗಿಲ್ಲ, ನನಗೇನು ಸಿಕ್ಕಿಲ್ಲ; ಫಾಹದ್ ಫಾಸಿಲ್ ಹೀಗ್ಯಾಕಂದ್ರು?
ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕೋಟೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಬೀಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ