ಇಂದು ಚೆನ್ನೈ, ಗುಜರಾತ್ ಟೈಟನ್ಸ್ ಮಧ್ಯೆ ರೋಚಕ ಪಂದ್ಯ
ಚೆನ್ನೈ ವಿರುದ್ಧ ಗುಜರಾತ್ ಟೈಟನ್ಸ್ ಟೀಮ್ ಗೆಲ್ಲಲೇಬೇಕು!
ಪ್ಲೇ ಆಫ್ ಕನಸು ಕಂಡಿದ್ದ ಚೆನ್ನೈಗೆ ಗುಜರಾತ್ ಬಿಗ್ ಶಾಕ್
ಇಂದು ಅಹ್ಮದಾಬಾದಿನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಹೈವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಲಿವೆ. ಈ ಪಂದ್ಯ ಗೆಲ್ಲೋದು ಎರಡು ತಂಡಗಳಿಗೂ ಅನಿವಾರ್ಯತೆ ಆಗಿದೆ.
ಟಾಸ್ ಗೆದ್ದು ಚೆನ್ನೈ ಸೂಪರ್ ಕಿಂಗ್ಸ್ ಟೀಮ್ ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ಫಸ್ಟ್ ಬ್ಯಾಟಿಂಗ್ ಮಾಡಿದೆ.
ಇನ್ನು, ಗುಜರಾತ್ ಪರ ಓಪನರ್ಸ್ ಆಗಿ ಬಂದ ಸಾಯ್ ಸುದರ್ಶನ್ ಮತ್ತು ಕ್ಯಾಪ್ಟನ್ ಶುಭ್ಮನ್ ಗಿಲ್ ಭರ್ಜರಿ ಬ್ಯಾಟಿಂಗ್ ಮಾಡಿದ್ರು. ಸಾಯ್ ಸುದರ್ಶನ್ ತಾನು ಎದುರಿಸಿದ 51 ಬಾಲ್ನಲ್ಲಿ 7 ಭರ್ಜರಿ ಸಿಕ್ಸರ್, 5 ಫೋರ್ ಸಮೇತ 103 ರನ್ ಸಿಡಿಸಿದ್ದಾರೆ. ಇವರಿಗೆ ಸಾಥ್ ಕೊಟ್ಟ ಶುಭ್ಮನ್ ಗಿಲ್ ಕೇವಲ 55 ಬಾಲ್ನಲ್ಲಿ 6 ಭರ್ಜರಿ ಸಿಕ್ಸರ್, 9 ಫೋರ್ನೊಂದಿಗೆ 104 ರನ್ ಚಚ್ಚಿದ್ರು. ಡೇವಿಡ್ ಮಿಲ್ಲರ್ 16 ರನ್ ಗಳಿಸಿದ್ರು.
ಗುಜರಾತ್ ತಂಡ ನಿಗದಿತ 20 ಓವರ್ನಲ್ಲಿ 3 ವಿಕೆಟ್ ನಷ್ಟಕ್ಕೆ 231 ರನ್ ಕಲೆ ಹಾಕಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 232 ರನ್ಗಳ ಬಿಗ್ ಟಾರ್ಗೆಟ್ ಕೊಟ್ಟಿದೆ.
ಇದನ್ನೂ ಓದಿ: ಶುಭ್ಮನ್ ಗಿಲ್ ಕೈಯಲ್ಲಿ ಆರ್ಸಿಬಿ ಪ್ಲೇ ಆಫ್.. ಇಂದು ಚೆನ್ನೈ ವಿರುದ್ಧ ಗುಜರಾತ್ ಗೆಲ್ಲಲೇಬೇಕು!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್