ಹಾಸನ ಅಶ್ಲೀಲ ವಿಡಿಯೋ ಕೇಸ್ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
ಹೀಗೆ ಪೋಸ್ಟರ್ ಹಂಚಿಕೆ ಮಾಡಿದವರನ್ನು ವಶಕ್ಕೆ ಪಡೆದ ಪೊಲೀಸರು..!
ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಪ್ರಮುಖ ಆರೋಪಿ ಆಗಿರೋ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ದಿನಕ್ಕೊಂದು ಶಾಕ್ ಕಾದಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಸುಮಾರು ಮೂರು ಎಫ್ಐಆರ್ಗಳು ದಾಖಲಾಗಿರೋ ಮಾಹಿತಿ ಲಭ್ಯವಾಗಿದೆ. ಈ ಮಧ್ಯೆ ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.
ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಹಂಚಿಕೆ ಮಾಡಿದ್ದಾರೆ. ಈಗ ಪೋಸ್ಟರ್ ಹಂಚಿಕೆ ಮಾಡಿದವರನ್ನು ಪೊಲೀಸ್ರು ವಶಕ್ಕೆ ಪಡೆದಿದ್ದಾರೆ.
ಈಗಾಗಲೇ ಕೇಸ್ವೊಂದರಲ್ಲಿ ಪ್ರಜ್ವಲ್ ರೇವಣ್ಣ ತಂದೆ ಮಾಜಿ ಸಚಿವ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಒಂದು ವಾರಕ್ಕೂ ಹೆಚ್ಚು ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ: ಟೀಂ ಇಂಡಿಯಾ ಕೋಚ್ ರೇಸ್ನಲ್ಲಿ ಮೂವರ ಹೆಸರು.. ಯಾರಿಗೆ ಒಲಿಯುತ್ತೆ ಲಕ್..
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್