ಡೆಸ್ಟಿನೇಶನ್ ವೆಡ್ಡಿಂಗ್ ಮಾಡಿಕೊಂಡು ಸಖತ್ ಸುದ್ದಿಯಲ್ಲಿದ್ರು ನಟಿ ದೀಪಿಕಾ
ಬಿಗ್ಬಾಸ್ ಮೂಲಕ ಅಪಾರ ಅಭಿಮಾನಿಗಳ ಮನಸ್ಸನ್ನು ಗೆದಿದ್ದ ನಾಗಿಣಿ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ ದೀಪಿಕಾ ದಾಸ್ ಫೋಟೋಸ್
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಮೂಲಕ ಅಪಾರ ಅಭಿಮಾನಿಗಳ ಮನಸ್ಸನ್ನು ಗೆದಿದ್ದ ನಟಿ ದೀಪಿಕಾ ದಾಸ್ ಸದ್ಯ ಹನಿಮೂನ್ ಮೂಡ್ನಲ್ಲಿದ್ದಾರೆ. ಈಗಂತೂ ಸೋಷಿಯಲ್ ಮೀಡಿಯಾದ ಹಾಟ್ ಟಾಪಿಕ್ ಆಗಿಬಿಟ್ಟಿದ್ದಾರೆ ಕಿರುತೆರೆ ನಟಿ ದೀಪಿಕಾ ದಾಸ್.
ಇದನ್ನೂ ಓದಿ: ಅಪ್ಪ, ಅಮ್ಮ.. ಬದುಕಿಸಿ ಬಿಡಿ.. ಕರುಳು ಹಿಂಡುತ್ತೆ ಪ್ರವಾಹದಲ್ಲಿ ಫ್ಯಾಮಿಲಿ ಕಳೆದುಕೊಂಡ ಪುಟಾಣಿಯ ಕಣ್ಣೀರ ಕತೆ
ಮೊನ್ನೆ ಮೊನ್ನೆಯಷ್ಟೇ ದೀಪಕ್ ಎನ್ನುವವರ ಜೊತೆ ಡೆಸ್ಟಿನೇಶನ್ ವೆಡ್ಡಿಂಗ್ ಮಾಡಿಕೊಂಡು ಸಖತ್ ಸುದ್ದಿಯಲ್ಲಿದ್ರು ನಟಿ ದೀಪಿಕಾ ದಾಸ್. ನಾಗಿಣಿ ಅಂತಲೇ ಫೇಮಸ್ ಆಗಿದ್ದ ನಟಿ ದೀಪಿಕಾ ದಾಸ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ದೇಶ ಸುತ್ತಬೇಕು ಅಂತ ಆಸೆ ಇಟ್ಟುಕೊಂಡಿದ್ದ ನಟಿ ದೀಪಿಕಾ ದಾಸ್ ಈಗ ಪತಿಯೊಂದಿಗೆ ಹೊಸ ಹೊಸ ರಾಷ್ಟ್ರಗಳಿಗೆ ಪ್ರವಾಸ ಹೋಗುತ್ತಿದ್ದಾರೆ.
View this post on Instagram
ನಟಿ ದೀಪಿಕಾ ದಾಸ್ ಫೇರಿ ಚಿಮ್ನೀಸ್ ವ್ಯಾಲಿಯಲ್ಲಿ ಎಲ್ಲರ ಕಣ್ಣು ಕುಕ್ಕುವಂತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಆ ಲೊಕೇಷನ್ಗೆ ಸೂಟ್ ಆಗುವಂತೆ ಡ್ರೆಸ್ ಮಾಡಿಕೊಂಡಿದ್ದ ನಟಿ ದೀಪಿಕಾ ದಾಸ್ ಸಖತ್ ಕ್ಯೂಟ್ ಆಗಿ ಕಾಣಿಸಿದ್ದಾರೆ. ಸದ್ಯ ನಟಿ ಶೇರ್ ಮಾಡಿಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಈ ಫೋಟೋ ನೋಡಿದ ನೆಟ್ಟಿಗರು ಫುಲ್ ಖುಷ್ ಆಗಿದ್ದಾರೆ. ನಿಮ್ಮ ಫೋಟೋ ಮೂಲಕ ನಾವು ಬೇರೆ ಬೇರೆ ರಾಷ್ಟ್ರಗಳನ್ನು ನೋಡುವಂತಾಗಿದೆ ಅಂತ ಕಾಮೆಂಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ