ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ ಭೂಮಿ ಫೋಟೋಸ್
ಕಿನ್ನರಿ ನಟಿ ಭೂಮಿ ಶೆಟ್ಟಿ ಅವರ ಹೊಸ ಲುಕ್ಗೆ ಫ್ಯಾನ್ಸ್ ಆದ್ರೂ ಫುಲ್ ಫಿದಾ
ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ 7ರ ಸ್ಪರ್ಧಿಯಾಗಿದ್ದ ನಟಿ ಭೂಮಿ ಶೆಟ್ಟಿ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 7ರ ಸ್ಪರ್ಧಿಯಾಗಿದ್ದ ನಟಿ ಭೂಮಿ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ಹೊಸ ಫೋಟೋಗಳ ಮೂಲಕ ಅಭಿಮಾನಿಗಳ ಗಮನ ಸೆಳೆಯೋ ಕಿನ್ನರಿ ನಟಿ ಭೂಮಿ ಶೆಟ್ಟಿ ಇದೀಗ ಸಖತ್ ಹಾಟ್ ಆಗಿರೋ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಅಪ್ಪ, ಅಮ್ಮ.. ಬದುಕಿಸಿ ಬಿಡಿ.. ಕರುಳು ಹಿಂಡುತ್ತೆ ಪ್ರವಾಹದಲ್ಲಿ ಫ್ಯಾಮಿಲಿ ಕಳೆದುಕೊಂಡ ಪುಟಾಣಿಯ ಕಣ್ಣೀರ ಕತೆ
ಹೌದು, ಕುಂದಾಪುರದ ಕೃಷ್ಣ ಸುಂದರಿ ಭೂಮಿ ಶೆಟ್ಟಿ ಸಿಕ್ಕಾಪಟ್ಟೆ ಬೋಲ್ಡ್ ಹುಡುಗಿ. ಕಿನ್ನರಿ ಸೀರಿಯಲ್ ಮೂಲಕ ಕಿರುತೆರೆ ಲೋಕದಲ್ಲಿ ಕಾಲಿಟ್ಟ ನಟಿ ಭೂಮಿ ಶೆಟ್ಟಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಭಿನ್ನ ವಿಭಿನ್ನ ಆಗಿರೋ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಆದರೆ ಇದೀಗ ಭೂಮಿ ಶೆಟ್ಟಿ ಅವರು ಹೊಸ ಲುಕ್ಗೆ ಫ್ಯಾನ್ಸ್ ಫುಲ್ ಫಿದಾ ಆಗಿ ಬಿಟ್ಟಿದ್ದಾರೆ.
View this post on Instagram
ಭೂಮಿ ಶೆಟ್ಟಿಯೂ ಸಖತ್ ಹಾಟ್ ಆಗಿರೋ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ನೋಡಿದ ನೆಟ್ಟಿಗರು ವ್ಹಾವ್, ಸೂಪರ್ ಅಂತ ಕಾಮೆಂಟ್ ಮಾಡಿದ್ರೆ, ಇನ್ನೂ ಕೆಲವರು ನಿಮಗೆ ಇದು ಸೂಟ್ ಆಗೋದಿಲ್ಲ. ಎರಡನೇ ಉರ್ಫಿ ಜಾವೇದ್ ಆಗ್ಬೇಡಿ ಅಂತ ಹೇಳಿದ್ದಾರೆ. ಸದ್ಯ ಇದೇ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇತ್ತೀಚೆಗಷ್ಟೆ ಭೂಮಿ ಶೆಟ್ಟಿ ಅವರು ಕೇಶ ವಿನ್ಯಾಸ ಚೇಂಚ್ ಮಾಡಿಕೊಂಡಿದ್ದರು. ಆ ನ್ಯೂ ಲುಕ್ಗೆ ಫ್ಯಾನ್ಸ್ ಫುಲ್ ಶಾಕ್ ಆಗಿದ್ದರು. ಆದರೆ ಈ ಫೋಟೋ ನೋಡಿದ ಫ್ಯಾನ್ಸ್ ಕಾಮೆಂಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ