ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್
ಈ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೈಕೊಟ್ಟ ಸ್ಟಾರ್ಸ್!
ಪ್ಲೇ ಆಫ್ಗೆ ಮುನ್ನವೇ ಇಬ್ಬರು ಸ್ಟಾರ್ ಪ್ಲೇಯರ್ಸ್ ಆರ್ಸಿಬಿಯಿಂದಲೇ ಔಟ್
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಬೆನ್ನಲ್ಲೇ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ನಡೆಯಲಿದೆ. ಭಾರತ, ಸೌತ್ ಆಫ್ರಿಕಾ, ನ್ಯೂಜಿಲೆಂಡ್, ಇಂಗ್ಲೆಂಡ್ ಸೇರಿದಂತೆ ಹಲವು ದೇಶಗಳು ಟಿ20 ವಿಶ್ವಕಪ್ಗಾಗಿ ಬಲಿಷ್ಠ ತಂಡಗಳು ಪ್ರಕಟಿಸಿವೆ. ಈ ಮಧ್ಯೆ ಆರ್ಸಿಬಿಗೆ ಶಾಕಿಂಗ್ ನ್ಯೂಸ್ ಒಂದಿದೆ.
ಐಪಿಎಲ್ ಪ್ಲೇ ಆಫ್ಗೆ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಪ್ಲೇಯರ್ ಇಂಗ್ಲೆಂಡ್ ತಂಡ ಸೇರಿಕೊಳ್ಳಲಿದ್ದಾರೆ. ಟಿ20 ವಿಶ್ವಕಪ್ಗೆ ಮುನ್ನ ಮೇ 22ರಿಂದ ಇಂಗ್ಲೆಂಡ್ ತಂಡವು ಪಾಕ್ ವಿರುದ್ಧ 4 ಟಿ20 ಪಂದ್ಯಗಳ ಸರಣಿ ಆಡಲಿದೆ. ಹಾಗಾಗಿ ಆರ್ಸಿಬಿ ತೊರೆದ ಸ್ಟಾರ್ ಪ್ಲೇಯರ್ ರೀಸ್ ಟೋಪ್ಲೆ ಇಂಗ್ಲೆಂಡ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ಬಗ್ಗೆ ಆರ್ಸಿಬಿ ಟ್ವೀಟ್ ಮಾಡಿದೆ.
ಇನ್ನು, ಈಗಾಗಲೇ ಆರ್ಸಿಬಿ ಸ್ಟಾರ್ ಆಲ್ರೌಂಡರ್ ವಿಲ್ ಜಾಕ್ಸ್ ಕೂಡ ಇಂಗ್ಲೆಂಡ್ ತಂಡ ಸೇರಿಕೊಳ್ಳಲು ವಾಪಸ್ ಆಗಿದ್ದಾರೆ. ಈಗ ರೀಸ್ ಟೋಪ್ಲೆ ಕೂಡ ಆರ್ಸಿಬಿ ತಂಡ ತೊರೆದಿದ್ದು, ಇದು ಶಾಕಿಂಗ್ ಆಗಿದೆ. ರೀಸ್ ಟೋಪ್ಲೆ ಮತ್ತು ವಿಲ್ ಜಾಕ್ಸ್ ಇಬ್ಬರು ಆರ್ಸಿಬಿ ಆಪದ್ಬಾಂಧವರು ಆಗಿದ್ದರು.
ಇದನ್ನೂ ಓದಿ: ಪ್ಲೇ ಆಫ್ಗೆ ಮುನ್ನವೇ ಕೈಕೊಟ್ಟ ವಿಲ್ ಜಾಕ್ಸ್.. ಆರ್ಸಿಬಿಯಿಂದಲೇ ಔಟ್; ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್