ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ರೋಚಕ ಪಂದ್ಯ
ಪ್ಲೇ-ಆಫ್ ದೃಷ್ಟಿಯಿಂದ ಎರಡೂ ತಂಡಗಳಿಗೆ ಗೆಲುವು ಬೇಕು
ಅಧಿಕೃತವಾಗಿ ಪ್ಲೇ ಆಫ್ಗೆ ಎಂಟ್ರಿಕೊಟ್ಟ ಕೆಕೆಆರ್
ಇಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಐಪಿಎಲ್ 2024ರ 64 ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಇತ್ತ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ರೇಸ್ನಲ್ಲಿದ್ದು, ಇಂದಿನ ಪಂದ್ಯ ಎರಡು ತಂಡಗಳಿಗೂ ಮಹತ್ವದ್ದಾಗಿದೆ. ತವರಿನಲ್ಲಿ ಗೆಲ್ಲುವ ಭರವಸೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವಿದ್ರೆ, ಅತ್ತ ಈ ಪಂದ್ಯವನ್ನ ಗೆದ್ದು ಫ್ಲೇಆಫ್ ಕನಸನ್ನು ಹಾಗೆಯೇ ಉಳಿಸಿಕೊಳ್ಳುವ ವಿಶ್ವಾಸದಲ್ಲಿದೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಇದೆ. ಇನ್ನು ಆರ್ಸಿಬಿ ಪ್ಲೇ ಆಫ್ಗೆ ಹೋಗಬೇಕು ಅಂದರೆ ಇವತ್ತಿನ ಪಂದ್ಯದಲ್ಲಿ ಡೆಲ್ಲಿ ಎಲ್ಎಸ್ಜಿ ಸೋತರೆ ಒಳ್ಳೆಯದು. ಯಾಕೆಂದರೆ ಎಲ್ಎಸ್ಜಿ ಇವತ್ತಿನ ಪಂದ್ಯ ಸೇರಿ ಒಟ್ಟು ಎರಡು ಪಂದ್ಯಗಳು ಇವೆ. ಇವತ್ತಿನ ಪಂದ್ಯದಲ್ಲಿ ಭಾರೀ ಅಂತರದಲ್ಲಿ ಗೆದ್ದರೆ ರನ್ ರೇಟ್ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಡೆಲ್ಲಿ ಗೆದ್ದರೂ ಅವರ ನೆಟ್ ರನ್ ರೇಟ್ ತುಂಬಾ ಕಡಿಮೆ ಇರೋದ್ರಿಂದ ಅಷ್ಟೊಂದು ಪರಿಣಾಮ ಬೀರಲ್ಲ. ಹೀಗಾಗಿ ಆರ್ಸಿಬಿ ಪ್ಲೇ-ಆಫ್ ದೃಷ್ಟಿಯಿಂದ ಡೆಲ್ಲಿ ಗೆಲ್ಲೋದೇ ಉತ್ತಮ.
ಇದನ್ನೂ ಓದಿ:ಪ್ಲೇ ಆಫ್ಗೆ ಹೋಗಲು ಸುವರ್ಣ ಅವಕಾಶ.. CSK ವಿರುದ್ಧ ಆರ್ಸಿಬಿ ಎಷ್ಟು ರನ್ಗಳಿಂದ ಗೆಲ್ಲಬೇಕು?
ನಿನ್ನೆ ಗುಜರಾತ್ನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ 2024ರ 63ನೇ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿತ್ತು. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದ್ರೆ ಮಳೆಯಿಂದಾಗಿ ಪಂದ್ಯ ರದ್ದಾಗಿದ್ದು, ಎರಡೂ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗಿದೆ. ಈಗಾಗಲೇ ಕೆಕೆಆರ್ ತಂಡ ಫ್ಲೇ ಆಫ್ಗೆ ಎಂಟ್ರಿಕೊಟ್ಟಿದೆ. ಗುಜರಾತ್ ತಂಡ ಒಟ್ಟು 13 ಪಂದ್ಯಗಳನ್ನಾಡಿ, 5 ಪಂದ್ಯ ಗೆದ್ದು 7ರಲ್ಲಿ ಸೋಲನ್ನ ಅನುಭವಿಸಿದೆ.
ಇದನ್ನೂ ಓದಿ:ಮತ್ತೆ ಮ್ಯಾಚ್ ಫಿಕ್ಸಿಂಗ್ ಆರೋಪ.. CSK ಬ್ಯಾನ್ಗೆ ಆಗ್ರಹಿಸಿದ ಫ್ಯಾನ್ಸ್..! ಏನಿದು ಅನುಮಾನ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ