ಇಂದು ಲಕ್ನೋ, ಡೆಲ್ಲಿ ಕ್ಯಾಪಿಟಲ್ಸ್ ಟೀಮ್ ಮಧ್ಯೆ ಹೈವೋಲ್ಟೇಜ್ ಪಂದ್ಯ
ಪ್ಲೇ ಆಫ್ಗೆ ಹೋಗಲು ಎರಡು ತಂಡಗಳಿಗೂ ಇಂದಿನ ಪಂದ್ಯ ಬಹಳ ಮುಖ್ಯ
ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಆರ್ಸಿಬಿ ಟೀಮ್ಗೆ ಪ್ಲೇ ಆಫ್ ಹಾದಿ ಬಹಳ ಸುಲಭ!
ಇಂದು ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಲೀಗ್ ರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಆಗಿವೆ.
ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕ್ಯಾಪ್ಟನ್ ಕೆ.ಎಲ್ ರಾಹುಲ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಟೀಮ್ ಫಸ್ಟ್ ಬ್ಯಾಟಿಂಗ್ ಮಾಡಲಿದೆ. ಪ್ಲೇ ಆಫ್ಗೆ ಹೋಗಲು ಎರಡು ತಂಡಗಳಿಗೂ ಈ ಮ್ಯಾಚ್ ಗೆಲ್ಲೋದು ಅನಿವಾರ್ಯತೆ ಆಗಿದೆ.
ಇನ್ನು, ಪ್ಲೇ ಆಫ್ಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಲಕ್ನೋ ವಿರುದ್ಧ ಭಾರೀ ರನ್ಗಳಿಂದ ಗೆಲ್ಲಲೇಬೇಕಿದೆ. ಇನ್ನೊಂದೆಡೆ ಲಕ್ನೋ ಈ ಮ್ಯಾಚ್ ಗೆದ್ದರೆ ಸಾಕು ಪ್ಲೇ ಆಫ್ ರೇಸ್ನಲ್ಲಿ ಉಳಿಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಟೀಮ್ ತಲಾ 12 ಅಂಕದೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ ಕ್ರಮವಾಗಿ 6 ಮತ್ತು 7ನೇ ಸ್ಥಾನದಲ್ಲಿವೆ. ಆರ್ಸಿಬಿ ಪ್ಲೇ ಆಫ್ ಭವಿಷ್ಯ ಪಂತ್ ಪಡೆ ಕೈಯಲ್ಲಿದೆ.
ಉಭಯ ತಂಡಗಳ ಪ್ಲೇಯಿಂಗ್ ಎಲೆವೆನ್ ಹೀಗಿದೆ..!
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಭಿಷೇಕ್ ಪೊರೆಲ್, ಜೇಕ್ ಫ್ರೇಸರ್-ಮೆಕ್ಗುರ್ಕ್, ಶಾಯ್ ಹೋಪ್, ರಿಷಭ್ ಪಂತ್ (C/WK), ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್, ಗುಲ್ಬದಿನ್ ನೈಬ್, ರಸಿಖ್ ದಾರ್, ಮುಖೇಶ್ ಕುಮಾರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್.
ಲಕ್ನೋ ಸೂಪರ್ ಜೇಂಟ್ಸ್ ತಂಡ: ಕೆಎಲ್ ರಾಹುಲ್ (ಸಿ), ಕ್ವಿಂಟನ್ ಡಿ ಕಾಕ್ (ಡಬ್ಲ್ಯುಕೆ), ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಅರ್ಷದ್ ಖಾನ್, ಯುಧ್ವೀರ್ ಸಿಂಗ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್.
ಇದನ್ನೂ ಓದಿ: VIDEO: ವಿಲ್ ಜಾಕ್ಸ್, ಟೋಪ್ಲೆಯನ್ನು ತಬ್ಬಿ ಗಳಗಳನೇ ಕಣ್ಣೀರಿಟ್ಟ ಆರ್ಸಿಬಿ ತಂಡದ ಆಟಗಾರರು!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್