ಹೈವೇನಲ್ಲಿ ಭೀಕರ ಅಪಘಾತ.. ಸಂಚರಿಸುತ್ತಿದ್ದ ಲಾರಿಗೆ ಬಸ್ ಡಿಕ್ಕಿ
ಅಪಘಾತದ ರಭಸಕ್ಕೆ ನುಜ್ಜುಗುಜ್ಜಾದ ಬಸ್ನ ಮುಂಭಾಗ
ಓವರ್ಟೇಕ್ ಮಾಡಲು ಹೋಗಿ ಲಾರಿಗೆ ಗುದ್ದಿದ ಬಸ್
ಓವರ್ಟೇಕ್ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್ವೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಇಂದು ನಡೆದಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಚೆಂಗಲ್ಪಟಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಬಸ್ ಓವರ್ಟೇಕ್ ಮಾಡುವ ಭರದಲ್ಲಿ ಲಾರಿಯ ಹಿಂಬದಿಗೆ ಹೋಗಿ ಗುದ್ದಿದೆ. ಹೀಗಾಗಿ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ಹಿಂಭಾಗದಲ್ಲಿದ್ದ ಮತ್ತೊಂದು ಬಸ್ ಕೂಡ ನಿಯಂತ್ರಕ್ಕೆ ಸಿಗದೆ ಅಪಘಾತವಾದ ಬಸ್ನ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ