21 ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಸೆಲೆಬ್ರೇಟ್ ಮಾಡಿದ ನಟ ದರ್ಶನ್ ದಂಪತಿ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ ಆನಿವರ್ಸರಿ ಫೋಟೋಸ್
ಹ್ಯಾಪಿ ವೆಡ್ಡಿಂಗ್ ಆನಿವರ್ಸರಿ ಅಣ್ಣ ಅತ್ತಿಗೆ ಎಂದು ಫ್ಯಾನ್ಸ್ ಕಾಮೆಂಟ್
ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ದಂಪತಿ ದುಬೈಗೆ ಹಾರಿದ್ದಾರೆ. ದುಬೈನಲ್ಲಿ ಬಹಳ ಅದ್ಧುರಿಯಾಗಿ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.
ಇದನ್ನೂ ಓದಿ: ಅಹಮದಾಬಾದ್ ಏರ್ಪೋರ್ಟ್ನಲ್ಲಿ ನಾಲ್ವರು ಐಸಿಸ್ ಶಂಕಿತ ಉಗ್ರರ ಅರೆಸ್ಟ್; ಏನಿದು ಕೇಸ್?
2003 ಮೇ 19ರಂದು ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರು ಧರ್ಮಸ್ಥಳದ ವಸಂತ್ ಮಹಲ್ನಲ್ಲಿ ಮದುವೆಯಾಗಿದ್ದರು. ದಂಪತಿಗೆ ವಿನೀಶ್ ಎನ್ನುವ ಒಬ್ಬ ಮಗನಿದ್ದಾನೆ. ವಿನೀಶ್ ಕೂಡ ತಂದೆಯ ಎರಡು ಸಿನಿಮಾಗಳಲ್ಲಿ ನಟಿಸಿ ಸೈ ಎಂದೆನಿಸಿಕೊಂಡಿದ್ದಾರೆ.
View this post on Instagram
ಇದೀಗ ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ದುಬೈನಲ್ಲಿ ಅಭಿಮಾನಿಗಳ ಜೊತೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ದುಬೈನ ರೆಸ್ಟೋರೆಂಟ್ವೊಂದರಲ್ಲಿ ಅಭಿಮಾನಿಗಳ ಜೊತೆ ಕೇಕ್ ಕಟ್ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅದ್ಧೂರಿ ಮದುವೆ ವಾರ್ಷಿಕೋತ್ಸವದ ಫೋಟೋಗಳು ವೈರಲ್ ಆಗುತ್ತಿವೆ. ವೈರಲ್ ಆಗಿರೋ ಫೋಟೋಗಳನ್ನು ನೋಡಿದ ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರಿಗೆ ಶುಭ ಹಾರೈಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ.