ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಸಮರ
ಇಂದು ಮಿನಿ ಸಮರದಲ್ಲಿ ಹೈದರಾಬಾದ್, ಕೆಕೆಆರ್ ತಂಡಗಳು ಸೆಣಸಾಟ!
ಟಾಸ್ ಗೆದ್ದ ಸನ್ರೈಸರ್ಸ್ ಹೈದರಾಬಾದ್ ಟೀಮ್ ಮೊದಲು ಬ್ಯಾಟಿಂಗ್
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಇನ್ನೇನು ಮುಕ್ತಾಯ ಹಂತಕ್ಕೆ ಬಂದಿದೆ. ಇಂದು ನರೇಂದ್ರ ಮೋದಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ 2024ರ ಐಪಿಎಲ್ ಕ್ವಾಲಿಫೈಯರ್ 1ರ ಪಂದ್ಯದಲ್ಲಿ ಕೆಕೆಆರ್, ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿ ಆಗುತ್ತಿವೆ.
ಟಾಸ್ ಗೆದ್ದ ಸನ್ರೈಸರ್ಸ್ ಹೈದರಾಬಾದ್ ತಂಡದ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಫಸ್ಟ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ಬೌಲಿಂಗ್ ಮಾಡುತ್ತಿದೆ.
ಇನ್ನು, ಪಂದ್ಯ ಆರಂಭವಾಗುತ್ತಿದ್ದಂತೆ ಹೈದರಾಬಾದ್ ಪರ ಓಪನರ್ ಆಗಿ ಬಂದ ಸ್ಫೋಟಕ ಬ್ಯಾಟರ್ ಟ್ರಾವಿಸ್ ಹೆಡ್ ಔಟ್ ಆಗಿದ್ದಾರೆ. ಮೊದಲನೇ ಓವರ್ನ 2ನೇ ಬಾಲ್ಗೆ ಬೌಲ್ಡ್ ಆಗಿದ್ದಾರೆ. ಟ್ರಾವಿಸ್ ವಿಕೆಟ್ ತೆಗೆದದ್ದು ಮಿಚೆಲ್ ಸ್ಟಾರ್ಕ್. ಹಾಗಾಗಿ ಆರಂಭದಲ್ಲೇ ಹೈದರಾಬಾದ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್