ಇಂದು ಆರ್ಸಿಬಿ, ರಾಜಸ್ತಾನ್ ರಾಯಲ್ಸ್ ಮಧ್ಯೆ ಎಲಿಮಿನಿನೇಷನ್ ಪಂದ್ಯ
ಎಲಿಮಿನೇಷನ್ ಪಂದ್ಯಕ್ಕೆ ಮುನ್ನವೇ ಆರ್ಸಿಬಿಗೆ ಮತ್ತೊಂದು ಆಘಾತ!
ಆರ್ಸಿಬಿ ಪರ ಸ್ಟಾರ್ ಆಲ್ರೌಂಡರ್ ಕ್ಯಾಮೆರಾನ್ ಗ್ರೀನ್ ಆಡೋದು ಡೌಟ್
ಇತ್ತೀಚೆಗೆ ಎಂ. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್ಗಳಿಂದ ಗೆದ್ದು ಬೀಗುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ಗೆ ಗ್ರ್ಯಾಂಡ್ ಎಂಟ್ರಿ ನೀಡಿತ್ತು. ಆರ್ಸಿಬಿ ಪ್ಲೇ ಆಫ್ಗೆ ಎಂಟ್ರಿ ನೀಡಲು ಕಾರಣರಾದ ಪ್ರಮುಖ ಆಟಾಗಾರರ ಪೈಕಿ ಸ್ಟಾರ್ ಆಲ್ರೌಂಡರ್ ಕ್ಯಾಮೆರಾನ್ ಗ್ರೀನ್ ಕೂಡ ಒಬ್ಬರು.
ಯೆಸ್, ಕ್ಯಾಮೆರಾನ್ ಗ್ರೀನ್ ಚೆನ್ನೈ ವಿರುದ್ಧ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ರು. ಬಾಲ್ ಮತ್ತು ಬ್ಯಾಟ್ನಲ್ಲೂ ಸಾಕಷ್ಟು ಕೊಡುಗೆ ನೀಡಿದ್ರು. ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಆರ್ಸಿಬಿ ಕೈ ಹಿಡಿದ ಕ್ಯಾಮೆರಾನ್ ಗ್ರೀನ್ 17 ಬಾಲ್ನಲ್ಲಿ 3 ಸಿಕ್ಸರ್, 3 ಫೋರ್ ಸಮೇತ 38 ರನ್ ಚಚ್ಚಿದ್ರು. ಜತೆಗೆ 2 ಓವರ್ ಬೌಲಿಂಗ್ ಮಾಡಿ 1 ವಿಕೆಟ್ ತೆಗೆದ್ರು.
ಸದ್ಯ ಚೆನ್ನೈ ವಿರುದ್ಧ ಗೆದ್ದು ಆರ್ಸಿಬಿ ಪ್ಲೇ ಆಫ್ಗೆ ಹೋಗಿದೆ. ಇಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ಸಿಬಿ ಪ್ಲೇ ಆಫ್ ಪಂದ್ಯ ಆಡಲಿದೆ. ಈ ಮುನ್ನವೇ ಆರ್ಸಿಬಿಗೆ ಬಿಗ್ ಶಾಕ್ ಕಾದಿದೆ. ಕಳೆದ ಪಂದ್ಯದಲ್ಲಿ ಕ್ಯಾಮೆರಾನ್ ಗ್ರೀನ್ ಇಂಜುರಿಗೆ ಒಳಗಾಗಿದ್ದು, ಇಂದು ಆಡ್ತಾರೋ ಇಲ್ಲವೋ ಅನ್ನೋ ಚರ್ಚೆ ಶುರುವಾಗಿದೆ. ಒಂದು ವೇಳೆ ಆಡಿದ್ರೂ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಬಹುದು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ರಾಜಸ್ಥಾನ್ ವಿರುದ್ಧ ಪಂದ್ಯಕ್ಕೂ ಮುನ್ನವೇ ಆರ್ಸಿಬಿಗೆ ಬಿಗ್ ಶಾಕ್.. ಹೀಗಾದ್ರೆ ಏನ್ ಕಥೆ?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್