ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್
ಇಂದು ರಾಜಸ್ಥಾನ್ ರಾಯಲ್ಸ್, ಬೆಂಗಳೂರು ಟೀಮ್ ಮಧ್ಯೆ ರೋಚಕ ಪಂದ್ಯ
ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಫೀಲ್ಡಿಂಗ್ ಆಯ್ಕೆ, ಆರ್ಸಿಬಿ ಬ್ಯಾಟಿಂಗ್!
ಇಂದು ನರೇಂದ್ರ ಮೋದಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ 2024ರ ಇಂಡಿಯನ್ ಪ್ರೀಮಿಯರ್ 17ನೇ ಸೀಸನ್ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನ್ ರಾಯಲ್ಸ್ ಮುಖಾಮುಖಿ ಆಗುತ್ತಿವೆ.
ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ಕ್ಯಾಪ್ಟನ್ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ನಾಯಕತ್ವದ ಆರ್ಸಿಬಿ ಫಸ್ಟ್ ಬ್ಯಾಟಿಂಗ್ ಮಾಡಲಿದೆ. ಹೇಗಾದ್ರೂ ಮಾಡಿ ಗೆದ್ದು ಕ್ವಾಲಿಫೈಯರ್ 2ಕ್ಕೆ ಹೋಗಬೇಕು ಎಂದು ಎರಡು ತಂಡಗಳು ಎದುರು ನೋಡುತ್ತಿವೆ.
ಆರ್ಸಿಬಿ ತಂಡದ ಪರ ವಿಲ್ ಜಾಕ್ಸ್ ಬದಲಿಗೆ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಆಡುತ್ತಿದ್ದಾರೆ. ಈಗಾಗಲೇ ಮ್ಯಾಡ್ ಮ್ಯಾಕ್ಸಿ ಸ್ಟ್ರಾಂಗ್ ಕಮ್ಬ್ಯಾಕ್ ಮಾಡಿದ್ದು, ರಾಜಸ್ಥಾನ್ ವಿರುದ್ಧ ಮಿಂಚೋದು ಗ್ಯಾರಂಟಿ.
ರಾಜಸ್ಥಾನ್ ವಿರುದ್ಧ ಪಂದ್ಯಕ್ಕೆ ಆರ್ಸಿಬಿ ತಂಡ ಹೀಗಿದೆ..!
ಫಾಫ್ ಡು ಪ್ಲೆಸಿಸ್ (ಕ್ಯಾಪ್ಟನ್), ವಿರಾಟ್ ಕೊಹ್ಲಿ, ಮ್ಯಾಕ್ಸ್ವೆಲ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೋಮ್ರೋರ್, ದಿನೇಶ್ ಕಾರ್ತಿಕ್, ಕರಣ್ ಶರ್ಮಾ, ಯಶ್ ದಯಾಳ್, ಲಾಕಿ ಫರ್ಗ್ಯೂಸನ್, ಮೊಹಮ್ಮದ್ ಸಿರಾಜ್
ಇದನ್ನೂ ಓದಿ: ರಾಜಸ್ಥಾನ್ ವಿರುದ್ಧ ಗೆಲ್ಲಲು ಆರ್ಸಿಬಿ ಬಳಿಯಿದೆ ದೊಡ್ಡ ಬ್ರಹ್ಮಾಸ್ತ್ರ.. ಯಾರು ಆ ಮಿಸೈಲ್ ಮ್ಯಾನ್?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್