2024ರ ಐಪಿಎಲ್ ಸೀಸನ್ ಮುಗಿಸಿರುವ ರಾಯಲ್ ಚಾಲೆಂಜರ್ಸ್
15 ಪಂದ್ಯಗಳಲ್ಲಿ 7 ರಲ್ಲಿ ಮಾತ್ರ ಗೆಲುವು ಸಾಧಿಸಿದ ಆರ್ಸಿಬಿ
ಯಾವ ಆಟಗಾರನ ಸಾಧನೆ ಹೇಗಿದೆ..? ಎಷ್ಟು ಮಾರ್ಕ್ಸ್ ನೀಡಬಹುದು?
2024ರ ಐಪಿಎಲ್ ಜರ್ನಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಗಿಸಿದೆ. ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದ್ದಿದ್ದ ಆರ್ಸಿಬಿ, ಎರಡನೇ ಹಂತದಲ್ಲಿ ರೋಚಕವಾಗಿ ಗೆದ್ದು ಪ್ಲೇ-ಆಫ್ಗೆ ಬಂದು ಸಾಧನೆ ಮಾಡಿತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲುವ ಮೂಲಕ ಕಪ್ ಗೆಲ್ಲುವ ಕನಸನ್ನು ಮುಂದಿನ ವರ್ಷಕ್ಕೆ ಮುಂದೂಡಿದೆ.
ಇದನ್ನೂ ಓದಿ:ಆರ್ಸಿಬಿ ಅಭಿಮಾನಿಗಳಿಗಾಗಿ ಸ್ಪೆಷಲ್ ಪೋಸ್ಟ್ ಮಾಡಿದ ವಿರಾಟ್ ಕೊಹ್ಲಿ.. ಏನಂದ್ರು..?
ಒಟ್ಟು 15 ಪಂದ್ಯಗಳನ್ನು ಆಡಿರುವ ಆರ್ಸಿಬಿ 7 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. +0.459 ನೆಟ್ ರನ್ ರೇಟ್ನೊಂದಿಗೆ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಮಾತ್ರವಲ್ಲ, ಪ್ಲೇ-ಆಫ್ ಪ್ರವೇಶಿಸಿದ ತಂಡವಾಗಿ ಹೊರ ಹೊಮ್ಮಿದ ಆರ್ಸಿಬಿಗೆ 6.5 ಕೋಟಿ ಬಹುಮಾನ ಕೂಡ ಸಿಕ್ಕಿದೆ.
ಹೇಗಿದೆ ಆಟಗಾರರ ರಿಪೋರ್ಟ್ ಕಾರ್ಡ್..?
ಇದನ್ನೂ ಓದಿ:RCB Retention List: ಈ ನಾಲ್ಕು ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಆರ್ಸಿಬಿ ಪ್ಲಾನ್
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್