ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿದ್ದ ಬಸ್ ಬೈಕ್ ನಡುವೆ ಅಪಘಾತ
ಮುಂಡರಗಿಯಿಂದ ಹಳ್ಳಿಗುಡಿಗೆ ಹೊರಟಿದ್ದ ಬೈಕ್ಗೆ ಗುದ್ದಿದ ಬಸ್
ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವು
ಗದಗ: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ನಡೆದಿದೆ.
ಇದನ್ನೂ ಓದಿ: ಇದ್ದಕ್ಕಿದ್ದಂತೆಯೇ ಕುಸಿದ ಬೆಟ್ಟ.. 2000ಕ್ಕೂ ಅಧಿಕ ಜನರು ನೆಲ ಸಮಾಧಿ.. ಮೃತದೇಹಗಳಿಗಾಗಿ ಹುಡುಕಾಟ
ಸಾರಿಗೆ ಬಸ್ ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿತ್ತು. ಮುಂಡರಗಿಯಿಂದ ಹಳ್ಳಿಗುಡಿಗೆ ಹೊರಟಿದ್ದ ಬೈಕ್ಗೆ ನಡುವೆ ಅಪಘಾತ ಸಂಭವಿಸಿದೆ. ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ