ಅನಾಮಧೇಯ ಯುವತಿಯ ಮೃತದೇಹ ಪತ್ತೆ
ಉದ್ದ ತೋಳಿನ ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿದ್ದ ಯುವತಿ
ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವತಿಯ ಮೃತದೇಹ
ಬಾಗಲಕೋಟೆ: ರುಂಡ-ಮುಂಡ ಬೇರ್ಪಟ್ಟಿರುವ ಸ್ಥಿತಿಯಲ್ಲಿ ಅನಾಮಧೇಯ ಯುವತಿಯ ಮೃತದೇಹ ಬೀಳಗಿ ತಾಲ್ಲೂಕಿನ ಹಳೇ ತಳ್ಳಿಕೇರಿ ಸಮೀಪದಲ್ಲಿ ಪತ್ತೆಯಾಗಿದೆ. ಸುಮಾರು 20-25 ವರ್ಷ ವಯಸ್ಸಿನ ಯುವತಿ ಎಂದು ಅಂದಾಜಿಸಲಾಗಿದೆ.
ಯುವತಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವತಿ ಪಿಂಕ್ ಬಣ್ಣದ ಉದ್ದ ತೋಳಿನ ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿದ್ದು, ಟೀಶರ್ಟ್ ಮೇಲೆ ಸ್ಮೈಲ್ ಎಂದು ಬರೆಯಲಾಗಿದೆ.
ಇದನ್ನೂ ಓದಿ: ಚಿಕಿತ್ಸೆಗಾಗಿ ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಯುವಕ.. ಈತನ ಗುಂಡಿಗೆ ನೋಡಿ ತಬ್ಬಿಬ್ಬಾದ ಸಿಬ್ಬಂದಿ
ಯುವತಿ ಪತ್ತೆಗಾಗಿ ಪೊಲೀಸರ ಮನವಿ ಮಾಡಿದ್ದಾರೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ