ಇಡೀ ರಾಜ್ಯಾದ್ಯಂತ ಇನ್ನೂ ಹಾಸನ ಅಶ್ಲೀಲ ವಿಡಿಯೋ ಕೇಸಿನದ್ದೇ ಸದ್ದು!
ವಿದೇಶದಿಂದ ಬರೋ ಮುನ್ನವೇ ಸಂಸದ ಪ್ರಜ್ವಲ್ ರೇವಣ್ಣ ಮಾಸ್ಟರ್ ಪ್ಲಾನ್
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ
ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಪ್ರಮುಖ ಆರೋಪಿಯಾದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟೀಸ್ ಜಾರಿ ಮಾಡಿದೆ. ಈ ಬೆನ್ನಲ್ಲೇ ಎಚ್ಚೆತ್ತ ಪ್ರಜ್ವಲ್ ರೇವಣ್ಣ ವಿಡಿಯೋ ರಿಲೀಸ್ ಮಾಡಿದ್ದು, ಅದರಲ್ಲಿ ತಾವು ಇದೇ ಮೇ ತಿಂಗಳು ಎಸ್ಐಟಿ ವಿಚಾರಣೆ ಹಾಜರಾಗುತ್ತಿರುವುದಾಗಿ ಹೇಳಿದ್ದಾರೆ. ಅದರಂತೆ ಪ್ರಜ್ವಲ್ ವಿಮಾನವನ್ನು ಬುಕ್ ಮಾಡಿದ್ದಾರೆನ್ನುವ ಮಾಹಿತಿ ಕೂಡ ಲಭ್ಯವಾಗಿದೆ.
ಈ ಮಧ್ಯೆ ವಿದೇಶದಿಂದ ಬರುವ ಮುನ್ನವೇ ಪ್ರಜ್ವಲ್ ರೇವಣ್ಣ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಕೀಲರಾದ ಅರುಣ್ ಎಂಬುವರ ಮೂಲಕ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅದು ಮಧ್ಯಾಹ್ನ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಗೋವಾದಲ್ಲಿ ಟೈಟು, ಎಣ್ಣೆ ಏಟಲ್ಲಿ ಫೈಟು! ಸ್ಯಾಂಡಲ್ವುಡ್ ನಿರ್ಮಾಪಕನ ಮೂಗು ಬಗಿದ ಆರೋಪ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ