ಪೊಲೀಸರಿಗೆ ತಲೆ ಬಿಸಿಯಾಗಿ ಪರಿಣಮಿಸಿದೆ ಈ ಪ್ರಕರಣ
ಮಿಸ್ಸಿಂಗ್ ಪ್ರಕರಣ ದಾಖಲಿಸಿರುವ ನೊಂದ ಪೋಷಕರು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಮಿಸ್ಸಿಂಗ್ ಕೇಸ್
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಯುವತಿಯರ ಅನುಮಾಸ್ಪದ ನಾಪತ್ತೆ ಪ್ರಕರಣಗಳು ದಾಖಲಾಗುತ್ತಿದ್ದು ಪೊಲೀಸರಿಗೆ ತಲೆ ಬಿಸಿಯಾಗಿ ಪರಿಣಮಿಸಿದೆ.
ಕಳೆದ ಒಂದೇ ವಾರದಲ್ಲಿ ಇಬ್ಬರು ಯುವತಿರಯ ನಾಪತ್ತೆ ಕೇಸ್ಗಳು ಬೆಳಕಿಗೆ ಬಂದಿವೆ. ಇದರಿಂದ ಜಿಲ್ಲೆಯ ಪೋಷಕರಲ್ಲಿ ಆತಂಕ ಉಂಟಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ 22 ವರ್ಷದ ಸಿ.ಶಿಲ್ಪಾ ಹಾಗೂ ಕಲ್ಲುಕುಂಟೆ ಗ್ರಾಮದ 20 ವರ್ಷದ ತೇಜಸ್ವಿನಿ ನಾಪತ್ತೆಯಾಗಿದ್ದಾರೆ.
ಇಬ್ಬರು ಯುವತಿಯರ ಪತ್ತೆಗೆ ಪೋಷಕರಿಂದ ಮಿಸ್ಸಿಂಗ್ ಕಂಪ್ಲೇಂಟ್ ನೀಡಿ ಯುವತಿಯರ ಪತ್ತೆಗಾಗಿ ಮನವಿ ಮಾಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆ ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ದೈವದ ಕೆಲಸಕ್ಕೆ ಕಾಡಿಗೆ ಹೋಗಿದ್ದವ ನಿಗೂಢ ನಾಪತ್ತೆ.. 82 ವರ್ಷದ ವೃದ್ಧ ಬದುಕಿ ಬಂದಿದ್ದೇ ರೋಚಕ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ