ದಾವಣಗೆರೆಯಿಂದ ಬೆಂಗಳೂರಿಗೆ ಏರ್ಲಿಫ್ಟ್ ಮಾಡಲು ಚಿಂತನೆ
ಎಸ್ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಮುಂದುವರೆದಿರುವ ಚಿಕಿತ್ಸೆ
ಕಾಂಗ್ರೆಸ್ನ ಶಾಸಕ ಶಾಮನೂರ ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು
ದಾವಣಗೆರೆ: ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ದಿಢೀರ್ ಎಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಸಿರಾಟ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಎಸ್. ಎಸ್ ಹೈಟೆಕ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶಾಮನೂರು ಶಿವಶಂಕರಪ್ಪ ಅವರು ಅತ್ಯಂತ ಹಿರಿಯ ಶಾಸಕರಾಗಿದ್ದು ಅವರಿಗೆ ಈಗ 93 ವಸಂತಗಳಿವೆ. ಉಸಿರಾಟ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರೇ ಅವರನ್ನು ದಾವಣಗೆರೆಯಿಂದ ಬೆಂಗಳೂರಿಗೆ ಏರ್ಲಿಫ್ಟ್ ಮಾಡಲು ಚಿಂತನೆ ನಡೆಯುತ್ತಿದೆ.
ಇದನ್ನೂ ಓದಿ: BREAKING: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಕೋರ್ಟ್ ಮಹತ್ವದ ಆದೇಶ
ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನಂತರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ. ಕಾರ್ಯಕರ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಡಾಕ್ಟರ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ